ರಾಜಕೀಯ

ಕರ್ನಾಟಕ ವಿಧಾನಸಭೆ ಚುನಾವಣೆ: ಆಮ್ ಆದ್ಮಿ ಪಕ್ಷದ 18 ಅಭ್ಯರ್ಥಿಗಳ ಘೋಷಣೆ

ಮೇ ತಿಂಗಳಲ್ಲಿ ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಮಾಜಿ ಮುಖ್ಯಮಂತ್ರಿ ದೇವರಾಜ ಅರಸ್ ಅವರ ಮೊಮ್ಮಗ ಸೇರಿದಂತೆ 18 ಅಭ್ಯರ್ಥಿಗಳ ಹೆಸರನ್ನು ಆಮ್ ಆದ್ಮಿ ಪಕ್ಷ ಘೋಷಣೆ ಮಾಡಿದೆ.

ಕರ್ನಾಟಕ ವಿಧಾನಸಭೆ ಚುನಾವಣೆ: ಆಮ್ ಆದ್ಮಿ ಪಕ್ಷದ 18 ಅಭ್ಯರ್ಥಿಗಳ ಘೋಷಣೆ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಮೇ ತಿಂಗಳಲ್ಲಿ ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಮಾಜಿ ಮುಖ್ಯಮಂತ್ರಿ ದೇವರಾಜ ಅರಸ್ ಅವರ ಮೊಮ್ಮಗ ಸೇರಿದಂತೆ   18 ಅಭ್ಯರ್ಥಿಗಳ ಹೆಸರನ್ನು ಆಮ್ ಆದ್ಮಿ ಪಕ್ಷ ಘೋಷಣೆ ಮಾಡಿದೆ.

ದೇವರಾಜ್ ಅರಸ್ ಅವರ ಮೊಮ್ಮಗ ಲಿಂಗರಾಜ್ ಅರಸ್ ಕೆ. ಆರ್. ಪುರಂ ನಿಂದ ನಿವೃತ್ತ ಐಎಎಸ್ ಅಧಿಕಾರಿ  ರೇಣುಕಾ ವಿಶ್ವನಾಥನ್  ಅವರು ಶಾಂತಿನಗರದಿಂದ  ಚುನಾವಣೆಗೆ ಸ್ಪರ್ಧಿಸಲಿದ್ದಾರೆ.

ಆಮ್ ಆದ್ಮಿ ಪಕ್ಷದ ಪಕ್ಷದ ರಾಜ್ಯ ಘಟಕದ ಸಂಚಾಲಕ ಪೃಥ್ವಿ ರೆಡ್ಡಿ  ಸರ್ವಜ್ಞನಗರಿಂದ  ಸ್ಪರ್ಧಿಸಲಿದ್ದು, ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ. ಜೆ. ಜಾರ್ಜ್ ವಿರುದ್ಧ ಗೆಲುವಿಗಾಗಿ ಪೈಪೋಟಿ ನಡೆಸಲಿದ್ದಾರೆ .

 ಐಟಿ ಉದ್ಯೋಗಿ , ಸಾಮಾಜಿಕ ಕಾರ್ಯಕರ್ತೆ ಮಾಳವಿಕಾ ಗುಬ್ಬಿವಾಣಿ ಮೈಸೂರಿನ ಚಾಮರಾಜ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಪಕ್ಷದ ಮುಖಂಡರು  ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.



Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.