ಬಿಜೆಪಿ ಸೇರ್ತೀನಿ ಅಂದ ಮಾಲೀಕಯ್ಯರನ್ನು ಪಕ್ಷದಿಂದ ಉಚ್ಛಾಟಿಸಿದ ಕಾಂಗ್ರೆಸ್!
ಹೈದರಾಬಾದ್ ಕರ್ನಾಟಕದ ಪ್ರಭಾವಿ ನಾಯಕ, ಅಫಜಲಪುರ ಕ್ಷೇತ್ರದ ಶಾಸಕರಾದ ಮಾಲೀಕಯ್ಯ ಗುತ್ತೇದಾರ್ ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಛಾಟನೆ...

Published On :
ಬೆಂಗಳೂರು: ಹೈದರಾಬಾದ್ ಕರ್ನಾಟಕದ ಪ್ರಭಾವಿ ನಾಯಕ, ಅಫಜಲಪುರ ಕ್ಷೇತ್ರದ ಶಾಸಕರಾದ ಮಾಲೀಕಯ್ಯ ಗುತ್ತೇದಾರ್ ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ.
ಮಾಲೀಕಯ್ಯ ಗುತ್ತೇದಾರ್ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗುವುದಾಗಿ ಬಹಿರಂಗವಾಗಿ ಹೇಳಿದ್ದು ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಾ. ಜಿ ಪರಮೇಶ್ವರ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷ ಕಾಲ ಅವರನ್ನು ಉಚ್ಛಾಟಿಸಿ ಆದೇಶ ಹೊರಡಿಸಿದ್ದಾರೆ.
ಈಡಿಗ ಸಮುದಾಯಕ್ಕೆ ಸೇರಿರುವ ಗುತ್ತೇದಾರ್ ಹೈದರಾಬಾದ್ ಕರ್ನಾಟಕ ಬಾಗದಲ್ಲಿ ತನ್ನದೇ ಬೆಂಬಲಿಗರನ್ನು ಹೊಂದಿದ್ದಾರೆ. ಇವರು ಅಫಜಲಪುರ ಕ್ಷೇತ್ರದಿಂದ ಆರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್bjpಬಿಜೆಪಿexpelledಉಚ್ಛಾಟನೆMalikayya Guttedarಮಾಲೀಕಯ್ಯ ಗುತ್ತೇದಾರ್AfzalpurKarnataka Assembly Electionಕರ್ನಾಟಕ ವಿಧಾನಸಭೆ ಚುನಾವಣೆಅಫಜಲಪುರ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


