'ಭಾಗ್ಯ'ಗಳ ಹೆಸರಲ್ಲಿ ಜನರಿಗೆ ಟೋಪಿ ಹಾಕಿದ ಸಿಎಂ ಸಿದ್ದರಾಮಯ್ಯ : ಯಡಿಯೂರಪ್ಪ
ರೇಹವಾರಿ ಭಾಗ್ಯ ಹಾಗೂ ಹಲವು ಯೋಜನೆಗಳ ಹೆಸರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಜನತೆಗೆ ವಂಚಿಸಿದ್ದಾರೆ...

Published On :
ಹಾಸನ: ತರೇಹವಾರಿ ಭಾಗ್ಯ ಹಾಗೂ ಹಲವು ಯೋಜನೆಗಳ ಹೆಸರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಜನತೆಗೆ ವಂಚಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಆರೋಪಿಸಿದ್ದಾರೆ
ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಆಲೂರಿನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಯಡಿಯೂರಪ್ಪ ಬೋಗಸ್ ಯೋಜನೆಗಳನ್ನು ಜನರಿಗೆ ನೀಡಿರುವ ಸಿದ್ದರಾಮಯ್ಯ ದೊಡ್ಡ ಲೀಡರ್ ನಂತೆ ಪೋಸ್ ಕೊಡುತ್ತಾರೆ, ಆದರೆ ಸಿದ್ದರಾಮಯ್ಯ ಅವರ ಯೋಜನೆಗಳ ಬಗ್ಗೆ ಅವರ ಪಕ್ಷದ ನಾಯಕರೇ ಟೀಕಿಸುತ್ತಾರೆ ಎಂದು ಹೇಳಿದ್ದಾರೆ.
ವರುಣಾ ಮತ್ತು ಚಾಮುಂಡೇಶ್ವರಿ ಕ್ಷೇತ್ರಗಳಲ್ಲಿ ಸೋಲುವ ಭಯದಿಂದಾಗಿ ಎರಡು ಕ್ಷೇತ್ರಗಳಲ್ಲಿ ಸ್ಪರ್ದಿಸಿದ್ದಾರೆ, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ರಾಜಕಾರಣಿಗಳಿಗೆ ಗೌರವ ಕೊಡುವುದನ್ನು ಸಿದ್ದರಾಮಯ್ಯ ಕಲಿಯಬೇಕಿದೆ ಎಂದು ಆಗ್ರಹಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Siddaramaiahಸಿದ್ದರಾಮಯ್ಯಬಿ.ಎಸ್ ಯಡಿಯೂರಪ್ಪB S YeddyurappaKarnataka Assembly Electionಕರ್ನಾಟಕ ವಿಧಾನ ಸಭೆ ಚುನಾವಣೆ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


