ಸಿಎಂ ಸಿದ್ದರಾಮಯ್ಯ ಪರ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೊಸೆ ಸ್ಮಿತಾರಿಂದ ಮತಯಾಚನೆ!
ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನಲೆ ರಾಜಕೀಯ ಪಕ್ಷದ ಮುಖಂಡರು ಪ್ರಚಾರ ನಡೆಸುತ್ತಿದ್ದರೆ ಇತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಸೊಸೆ ಸ್ಮಿತಾ ರಾಕೇಶ್ ಮತಯಾಚನೆ ಮಾಡುತ್ತಿದ್ದಾರೆ...

Published On :
ಮೈಸೂರು: ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನಲೆ ರಾಜಕೀಯ ಪಕ್ಷದ ಮುಖಂಡರು ಪ್ರಚಾರ ನಡೆಸುತ್ತಿದ್ದರೆ ಇತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಸೊಸೆ ಸ್ಮಿತಾ ರಾಕೇಶ್ ಮತಯಾಚನೆ ಮಾಡುತ್ತಿದ್ದಾರೆ.
ಸಿದ್ದರಾಮಯ್ಯ ಅವರು ಸ್ಪರ್ಧಿಸುತ್ತಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸ್ಮಿತಾ ರಾಕೇಶ್ ಮನೆ ಮನೆಗೆ ತೆರಳಿ ಮಾವನ ಪರ ಮತಯಾಚನೆ ಮಾಡುತ್ತಿದ್ದಾರೆ.
ಸ್ಮಿತಾ ರಾಕೇಶ್ ಅವರು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಂಚಾರ ಮಾಡುತ್ತಿದ್ದು ಮಾವ ಸಿದ್ದರಾಮಯ್ಯ ಗೆಲುವಿಗೆ ಶ್ರಮಿಸುತ್ತಿದ್ದಾರೆ.
ಮೇ 12ರಂದು ರಾಜ್ಯ ವಿಧಾನಸಭೆಗೆ ಮತದಾನ ನಡೆಯಲಿದ್ದು ಮೇ 15ರಂದು ಅಭ್ಯರ್ಥಿಗಳ ಭವಿಷ್ಯ ತಿಳಿಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
PoliticsರಾಜಕೀಯಮೈಸೂರುSiddaramaiahಸಿದ್ದರಾಮಯ್ಯMysuruKarnataka Assembly Electionಕರ್ನಾಟಕ ವಿಧಾನಸಭೆ ಚುನಾವಣೆSmitha Rakeshಸ್ಮಿತಾ ರಾಕೇಶ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


