ಕಾಂಗ್ರೆಸ್ ಪಕ್ಷದಿಂದ ಮಾತ್ರ ಕರ್ನಾಟಕಕ್ಕೆ ಹೆಚ್ಚಿನ ಘನತೆ -ಮೀರಾಕುಮಾರ್
ಕಾಂಗ್ರೆಸ್ ಪಕ್ಷದ ಆಡಳಿತದಿಂದ ಮಾತ್ರ ಕರ್ನಾಟಕಕ್ಕೆ ಹೆಚ್ಚಿನ ಘನತೆ ಬರಲು ಸಾಧ್ಯ ಎಂದು ಲೋಕಸಭೆ ಮಾಜಿ ಸ್ಪೀಕರ್ ಮೀರಾಕುಮಾರ್ ಅಭಿಪ್ರಾಯಪಟ್ಟಿದ್ದಾರೆ.

ಬೆಂಗಳೂರು : ಕಾಂಗ್ರೆಸ್ ಪಕ್ಷದ ಆಡಳಿತದಿಂದ ಮಾತ್ರ ಕರ್ನಾಟಕಕ್ಕೆ ಹೆಚ್ಚಿನ ಘನತೆ ಬರಲು ಸಾಧ್ಯ ಎಂದು ಲೋಕಸಭೆ ಮಾಜಿ ಸ್ಪೀಕರ್ ಮೀರಾಕುಮಾರ್ ಅಭಿಪ್ರಾಯಪಟ್ಟಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು,
ಬಿಜೆಪಿ ಸರ್ಕಾರ ಆಡಳಿತವಿದ್ದಾಗ ಮುಖ್ಯಮಂತ್ರಿ ಮ್ಯೂಸಿಕಲ್ ಚೇರ್ ನಂತ ಮುಖ್ಯಮಂತ್ರಿಯನ್ನು ಬದಲಿಸಲಾಗುತಿತ್ತು. ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದ ಅಂತಹುದೇ ಸ್ಥಿತಿ ಎದುರಾಗಬಹುದು . ಆದ್ದರಿಂದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವಂತೆ ಮನವಿ ಮಾಡಿಕೊಂಡರು.
ಬಿಜೆಪಿ ಮೌನವಾಗಿದ್ದುಕೊಂಡೆ ದಲಿತರ ಮೇಲಿನ ದೌರ್ಜನ್ಯ ತಡೆ ಕಾಯ್ದೆಯನ್ನು ದುರ್ಬಲಗೊಳಿಸಿತು. ದೌರ್ಜನ್ಯ ತಡೆಗಾಗಿ ಇದ್ದ ಈ ಕಾಯ್ದೆಯನ್ನೇ ದುರ್ಬಲಗೊಳಿಸುವ ಮೂಲಕ ಈ ಜನರ ಹಿತಸಕ್ತಿ ರಕ್ಷಣೆಯಲ್ಲಿ ಬಿಜೆಪಿ ಎಂತಹ ಧೋರಣೆ ಹೊಂದಿದೆ ಎಂಬುದನ್ನು ಅರಿಯಲು ಸಾಧ್ಯವಾಗಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


