ಕಾಂಗ್ರೆಸ್ ಆಡಳಿತದಲ್ಲಿ ರಾಜ್ಯ ಶೇ.8 ರಷ್ಟು ಬೆಳವಣಿಗೆ ಸಾಧಿಸಿದೆ: ಚಿದಂಬರಂ
ಮೇ.12 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪರ ಮಾಜಿ ವಿತ್ತ ಸಚಿವ ಚಿದಂಬರಂ, ಕಾಂಗ್ರೆಸ್ ಸರ್ಕಾರದ ಆಡಳಿತದ ಅವಧಿಯಲ್ಲಿ ಕರ್ನಾಟಕ ಶೇ.8 ರಷ್ಟು ಬೆಳವಣಿಗೆ

Published On :
ಬೆಂಗಳೂರು: ಮೇ.12 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪರ ಮಾಜಿ ವಿತ್ತ ಸಚಿವ ಚಿದಂಬರಂ, ಕಾಂಗ್ರೆಸ್ ಸರ್ಕಾರದ ಆಡಳಿತದ ಅವಧಿಯಲ್ಲಿ ಕರ್ನಾಟಕ ಶೇ.8 ರಷ್ಟು ಬೆಳವಣಿಗೆ ಸಾಧಿಸಿದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಆಡಳಿತಾವಧಿಯಲ್ಲಿ ಕರ್ನಾಟಕದ ಜಿಡಿಪಿ ಶೇ.8ಕ್ಕೆ ಬೆಳವಣಿಗೆಯಾಗಿದ್ದು, ಸ್ಥಿರವಾದ ಆರ್ಥಿಕ ಬೆಳವಣಿಗೆ ಸಾಧಿಸಿದೆ ಎಂದು ಚಿದಂಬರಂ ಬೆಂಗಳೂರಿನಲ್ಲಿ ಹೇಳಿದ್ದಾರೆ. ಓರ್ವ ವ್ಯಕ್ತಿಯ ಆದಾಯವನ್ನು 5 ವರ್ಷದ ಹಿಂದಿನದ್ದಕ್ಕೆ ಹೋಲಿಸಿದರೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ವ್ಯಕ್ತಿಯ ವಾರ್ಷಿಕ ಸರಾಸರಿ ಆದಾಯ ಶೇ.125 ರಷ್ಟು ಹೆಚ್ಚಿದೆ. ಆದರೆ ಭಾರತದ್ದು ಮಾತ್ರ ಶೇ.59 ರಷ್ಟು ಹೆಚ್ಚಾಗಿದೆ ಎಂದು
ಇನ್ನು ಕರ್ನಾಟಕದಲ್ಲಿ ನಿರುದ್ಯೋಗದ ಸಮಸ್ಯೆಯೂ ಕಡಿಮೆಯಾಗಿದ್ದು, ಉಳಿದ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ನಿರುದ್ಯೋಗ ಸಮಸ್ಯೆ ಕಡಿಮೆ ಇದೆ ಎಂದು ಚಿದಂಬರಂ ಹೇಳಿದ್ದಾರೆ. ಇದೇ ವೇಳೆ ದೇವರಾಜ ಅರಸು ಅವರ ನಂತರ ಆಡಳಿತದ ಅವಧಿಯನ್ನು ಸಂಪೂರ್ಣಗೊಳಿಸಿದ್ದಕ್ಕೆ ಸಿದ್ದರಾಮಯ್ಯ ಬಗ್ಗೆ ಚಿದಂಬರಂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್SiddaramaiahChidambaramKarnataka Assembly Electionಕರ್ನಾಟಕ ವಿಧಾನಸಭಾ ಚುನಾವಣೆಸಿದ್ದರಾಮಯ್ಯ. ಚಿದಂಬರಂ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


