ಬೆಂಗಳೂರು: ಇವಿಎಂನಲ್ಲಿ ಯಾವುದೇ ಬಟನ್ ಒತ್ತಿದರೂ ಕಮಲಕ್ಕೆ ಮತ - ಬ್ರಿಜೇಶ್ ಕಾಳಪ್ಪ ಆರೋಪ
ಇಲ್ಲಿನ ಮತಗಟ್ಟೆಯೊಂದರಲ್ಲಿ ಇರಿಸಲಾಗಿದ್ದ ಇವಿಎಂನಲ್ಲಿ ಯಾವುದೇ ಬಟನ್ ಒತ್ತಿದರೂ ಕಮಲ ಚಿಹ್ನೆಗೆ ಮತ ಬೀಳುತ್ತಿದೆ ಎಂದು ಕಾಂಗ್ರೆಸ್ ವಕ್ತಾರ ಬ್ರೀಜೇಶ್ ಕಾಳಪ್ಪ ಆರೋಪಿಸಿದ್ದಾರೆ.

ಬೆಂಗಳೂರು: ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಮತಗಟ್ಟೆಯೊಂದರಲ್ಲಿ ಇರಿಸಲಾಗಿದ್ದ ಇವಿಎಂನಲ್ಲಿ ಯಾವುದೇ ಬಟನ್ ಒತ್ತಿದರೂ ಕಮಲ ಚಿಹ್ನೆಗೆ ಮತ ಬೀಳುತ್ತಿದೆ ಎಂದು ಕಾಂಗ್ರೆಸ್ ವಕ್ತಾರ ಬ್ರೀಜೇಶ್ ಕಾಳಪ್ಪ ಆರೋಪಿಸಿದ್ದಾರೆ.
ಆರ್ ಎಂ ವಿ ಎರಡನೇ ಹಂತದ ಅಪಾರ್ಟ್ ಮೆಂಟ್ ವೊಂದರಲ್ಲಿ ಐದು ಮತಗಟ್ಟೆಗಳನ್ನು ಸ್ಥಾಪಿಸಲಾಗಿತ್ತು. ಈ ಪೈಕಿ ಎರಡನೇ ಮತಗಟ್ಟೆಯಲ್ಲಿ ಇರಿಸಿದ ಇವಿಎಂನಲ್ಲಿ ಯಾವುದೇ ಬಟನ್ ಹೊತ್ತಿದ್ದರೂ ಕಮಲಕ್ಕೆ ಮತ ನೋಂದಣಿಯಾಗುತ್ತಿತ್ತು. ಇದರಿಂದ ಮತದಾರರು ಮತ ಚಲಾಯಿಸಿದೆ ಹಿಂದಕ್ಕೆ ಹೋದರು ಎಂದು ಅವರು ಟ್ವೀಟ್ ಮಾಡಿದ್ದಾರೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


