ನಿಖಿಲ್ ಜೊತೆ ಸಿಂಗಾಪುರಕ್ಕೆ ತೆರಳಿದ ಎಚ್.ಡಿ ಕುಮಾರಸ್ವಾಮಿ
ನಿರಂತರ ಪ್ರಚಾರದಿಂದ ದಣಿದಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರ ಸ್ವಾಮಿ ಅವರು ಪುತ್ರ ನಿಖಿಲ್ ಜೊತೆ ಸಿಂಗಾಪುರಕ್ಕೆ ತೆರಳಿದ್ದಾರೆ. ...

Published On :
ಬೆಂಗಳೂರು: ನಿರಂತರ ಪ್ರಚಾರದಿಂದ ದಣಿದಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರ ಸ್ವಾಮಿ ಅವರು ಪುತ್ರ ನಿಖಿಲ್ ಜೊತೆ ಸಿಂಗಾಪುರಕ್ಕೆ ತೆರಳಿದ್ದಾರೆ.
ಕಮಾರ ಪರ್ವದ ಮೂಲಕ ರಾಜ್ಯ ಪ್ರವಾಸ ಮಾಡಿದ್ದ ಎಚ್‌ಡಿಕೆ ಅವರು ಪ್ರಚಾರದ ಕೊನೆ ದಿನಗಳಲ್ಲಿ ತೀವ್ರವಾಗಿ ಬಳಲಿದ್ದರು. ಹೀಗಾಗಿ ನಿನ್ನೆ ಸಂಜೆ 7 ಗಂಟೆಗೆ ಸಿಂಗಾಪೂರ್ ಗೆ ತೆರಳಿದ್ದಾರೆ
ಹೃದ್ರೋಗಿಯಾಗಿರುವ ಅವರು ವಿಶೇಷ ಪರೀಕ್ಷೆಗಾಗಿ ಸಿಂಗಾಪುರಕ್ಕೆ ತೆರಳಿದ್ದಾರೆ ಎನ್ನಲಾಗಿದೆ.
ಮಂಗಳವಾರ ಫಲಿತಾಂಶ ಪ್ರಕಟವಾಗಲಿದ್ದು, ಸೋಮವಾರ ರಾತ್ರಿ ಇಬ್ಬರೂ ಬೆಂಗಳೂರಿಗೆ ವಾಪಾಸಾಗಲಿದ್ದಾರೆ ಎಂದು ತಿಳಿದು ಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
singaporeಆರೋಗ್ಯ ತಪಾಸಣೆಸಿಂಗಾಪೂರ್ಎಚ್.ಡಿ ಕುಮಾರ ಸ್ವಾಮಿNikhil Kumarನಿಖಿಲ್ ಕುಮಾರ್H.D Kumara swamyHealth Checkup
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


