ರಾಜಕೀಯ

ಪಕ್ಷದಲ್ಲಿ ಸಿಎಂ ಆಕಾಂಕ್ಷಿಗಳು ಸಾಕಷ್ಟಿದ್ದಾರೆ, ಅದರಲ್ಲಿ ನಾನೂ ಒಬ್ಬ: ಜಿ. ಪರಮೇಶ್ವರ

ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಆಕಾಂಕ್ಷಿಗಳು ಸಾಕಷ್ಟು ಮಂದಿಯಿದ್ದಾರೆ. ಅದರಲ್ಲಿ ನಾನೂ ಒಬ್ಬನಾಗಿದ್ದೇನೆಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ ಅವರು ಹೇಳಿದ್ದಾರೆ...

ಪಕ್ಷದಲ್ಲಿ ಸಿಎಂ ಆಕಾಂಕ್ಷಿಗಳು ಸಾಕಷ್ಟಿದ್ದಾರೆ, ಅದರಲ್ಲಿ ನಾನೂ ಒಬ್ಬ: ಜಿ. ಪರಮೇಶ್ವರ
ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ
Published On :
ಬೆಂಗಳೂರು; ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಆಕಾಂಕ್ಷಿಗಳು ಸಾಕಷ್ಟು ಮಂದಿಯಿದ್ದಾರೆ. ಅದರಲ್ಲಿ ನಾನೂ ಒಬ್ಬನಾಗಿದ್ದೇನೆಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ ಅವರು ಹೇಳಿದ್ದಾರೆ. 
ಮುಖ್ಯಮಂತ್ರಿ ಸ್ಥಾನಕ್ಕೇರಲು 12ಕ್ಕೂ ಹೆಚ್ಚು ಮಂದಿ ಆಕಾಂಕ್ಷಿಗಳು ಕಾಂಗ್ರೆಸ್ ನಲ್ಲಿದ್ದಾರೆ. ಇದರಲ್ಲಿ ನಾನೂ ಕೂಡ ಇದ್ದೇನೆಂದು ಹೇಳಿದ್ದಾರೆ. 
ದೇಶದಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ ರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶ ಹಿನ್ನಲೆಯಲ್ಲಿ ಸಂದರ್ಶನವೊಂದರಲ್ಲಿ ಮಾತನಾಡಿರುವ ಅವರು, ಮುಖ್ಯಮಂತ್ರಿ ಆಯ್ಕೆ ಮಾಡುವುದಕ್ಕೂ ಕೆಲ ನಿಯಮ ಹಾಗೂ ವ್ಯವಸ್ಥೆಗಳಿವೆ. ಬಹಳ ಹಿಂದೆ ದಲಿತ ಮುಖ್ಯಮಂತ್ರಿಯನ್ನು ಮಾಡಲಾಗಿತ್ತು ಎಂದ ಅವರು, ರಾಜ್ಯದಲ್ಲಿ ಬಹುಮತಗಳ ಮೂಲಕ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.