ದುರ್ವರ್ತನೆಯೇ ಸಿದ್ದರಾಮಯ್ಯಗೆ ಮುಳುವಾಯಿತು: ಜಿ.ಟಿ. ದೇವೇಗೌಡ
ಜನರು ಸಿದ್ದರಾಮಯ್ಯ ಅವರನ್ನು ತಿರಸ್ಕರಿಸಿದ್ದಾರೆ, ಇದಕ್ಕೆ ಕಾರಣ ಅವರ ದುರ್ವರ್ತನೆ ಎಂದು ಜೆಡಿಎಸ್ ನಾಯಕ ಜಿ.ಟಿ.ದೇವೇಗೌಡ ಅವರು ಮಂಗಳವಾರ ಹೇಳಿದ್ದಾರೆ...

Published On :
ಮೈಸೂರು; ಜನರು ಸಿದ್ದರಾಮಯ್ಯ ಅವರನ್ನು ತಿರಸ್ಕರಿಸಿದ್ದಾರೆ, ಇದಕ್ಕೆ ಕಾರಣ ಅವರ ದುರ್ವರ್ತನೆ ಎಂದು ಜೆಡಿಎಸ್ ನಾಯಕ ಜಿ.ಟಿ.ದೇವೇಗೌಡ ಅವರು ಮಂಗಳವಾರ ಹೇಳಿದ್ದಾರೆ.
ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅವರ ಪ್ರತಿಸ್ಪರ್ಧಿಯಾಗಿ ನಿಂತಿದ್ದ ಜಿ.ಟಿ.ದೇವೇಗೌಡ ಅವರು ಮುನ್ನಡೆ ಸಾಧಿಸುತ್ತಿದ್ದಾರೆ.
ಈ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ರಾಜ್ಯದ ಜನತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ತಿರಸ್ಕರಿಸಿದ್ದಾರೆ. ಇದಕ್ಕೆ ಕಾರಣ ಅವರ ದುರ್ವರ್ತನೆ. ಪ್ರತೀಯೊಬ್ಬರ ಮೇಲೂ ದಾಳಿ ಮಾಡುತ್ತಿರುವುದು ಮತ್ತು ಬಾಯಿಗೆ ಬಂದಂತೆ ಮಾತನಾಡುವುದೇ ಇದಕ್ಕೆ ಕಾರಣವಾಗಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Siddaramaiahಸಿದ್ದರಾಮಯ್ಯKarnatakaಕರ್ನಾಟಕಚುನಾವಣಾ ಫಲಿತಾಂಶpoll resultGT DevegowdaKarnataka Assembly Electionಕರ್ನಾಟಕ ವಿಧಾನಸಭಾ ಚುನಾವಣೆಜಿಟಿ. ದೇವೇಗೌಡ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


