ಚನ್ನಪಟ್ಟಣ, ರಾಮನಗರ ಎರಡೂ ಕ್ಷೇತ್ರದಲ್ಲಿ ಕುಮಾರ ಸ್ವಾಮಿ ಮುನ್ನಡೆ
ನಿರೀಕ್ಷೆಯಂತೆಯೇ ರಾಮನಗರ ಮತ್ತು ಚನ್ನಪಟ್ಟಣ ವಿಧಾನ ಸಭಾ ಕ್ಷೇತ್ರಗಳಲ್ಲಿ ಮಾಜಿ ಸಿಎಂ ಎಚ್ .ಡಿ ಕುಮಾರ ಸ್ವಾಮಿ ಮುನ್ನಡೆ ಸಾಧಿಸಿದ್ದಾರೆ. ...

Published On :
ರಾಮನಗರ: ಕರ್ನಾಟಕ ವಿಧಾನಸಭೆ ಮತ ಎಣಿಕೆ ಕಾರ್ಯ ಆರಂಭವಾಗಿದೆ. ನಿರೀಕ್ಷೆಯಂತೆಯೇ ರಾಮನಗರ ಮತ್ತು ಚನ್ನಪಟ್ಟಣ ವಿಧಾನ ಸಭಾ ಕ್ಷೇತ್ರಗಳಲ್ಲಿ ಮಾಜಿ ಸಿಎಂ ಎಚ್ .ಡಿ ಕುಮಾರ ಸ್ವಾಮಿ ಮುನ್ನಡೆ ಸಾಧಿಸಿದ್ದಾರೆ.
ರಾಮನಗರದಲ್ಲಿ ಕಾಂಗ್ರೆಸ್ ನ ಇಕ್ಬಾಲ್ ಹುಸೆನ್ ವಿರುದ್ಧ ಕುಮಾರ ಸ್ವಾಮಿ 7 ಸಾವಿರ ಮತಗಳ ಅಂತರದಲ್ಲಿ ಮುನ್ನಡೆ ಸಾಧಿಸಿದ್ದಾರೆ. ಇನ್ನೂ ಚನ್ನಪಟ್ಟಣದಲ್ಲಿ ಮಾಜಿ ಶಾಸಕ ಬಿಜೆಪಿಯ ಸಿ,ಪಿ ಯೋಗೇಶ್ವರ್ ವಿರುದ್ದ ಕುಮಾರ ಸ್ವಾಮಿ ಮುನ್ನಡೆ ಸಾಧಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
JDSಜೆಡಿಎಸ್HD KumaraswamyರಾಮನಗರRamanagaraಚನ್ನಪಟ್ಟಣಎಚ್.ಡಿ ಕುಮಾರ ಸ್ವಾಮಿKarnataka Assembly Electionಕರ್ನಾಟಕ ವಿಧಾನ ಸಭೆ ಚುನಾವಣೆChannapattana
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


