ಗೆಲುವಿನ ಖಾತೆ ತೆರೆದ ಬಿಜೆಪಿ: ಮೂಡಬಿದರೆಯಲ್ಲಿ ಉಮಾನಾಥ್ ಕೋಟ್ಯಾನ್ ಗೆಲುವು
ಮೂಡಬಿದರೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮಾನಾಥ್ ಕೋಟ್ಯಾನ್ 18 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ....

Published On :
ದಕ್ಷಿಣ ಕನ್ನಡ: ಕರ್ನಾಟಕ ವಿಧಾನಸಭೆ ಚುನಾವಣೆ ಮತಎಣಿಕೆ ಮುಂದುವರಿದಿದ್ದು, ಮೂಡಬಿದರೆ ಕ್ಷೇತ್ರದ ತೀರ್ಪು ಹೊರ ಬಿದ್ದಿದೆ.
ಮೂಡಬಿದರೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮಾನಾಥ್ ಕೋಟ್ಯಾನ್ 18 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಉಮಾನಾಥ್ ಕೋಟ್ಯಾನ್ ವಿರುದ್ಧ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಮಾಜಿ ಸಚಿವ ಕೆ.ಅಭಯ ಚಂದ್ರ ಹೀನಾಯ ಸೋಲು ಅನುಭವಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
bjpಬಿಜೆಪಿwinಗೆಲುವುKarnataka Assembly Electionಕರ್ನಾಟಕ ವಿಧಾನ ಸಭೆ ಚುನಾವಣೆUmanath Kotyanಉಮಾನಾಥಾ ಕೋಟ್ಯಾನ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


