ಹುಬ್ಬಳ್ಳಿ-ಧಾರವಾಡ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗೆಲುವು
ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹುಬ್ಬಳ್ಳಿ-ಧಾರವಾಡ ಕ್ಷೇತ್ರದಿಂದ ಜಯಗಳಿಸಿದ್ದಾರೆ ಎಂದು ಚುನಾವಣಾ ಆಯೋಗ ಘೋಷಿಸಿದೆ....

Published On :
ಹುಬ್ಬಳ್ಳಿ-ಧಾರವಾಡ: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹುಬ್ಬಳ್ಳಿ-ಧಾರವಾಡ ಕ್ಷೇತ್ರದಿಂದ ಜಯಗಳಿಸಿದ್ದಾರೆ.
ಇವಿಎಂ ಹಾಗೂ ವಿವಿಪ್ಯಾಟ್ ನಲ್ಲಿ ದೋಷ ಕಂಡು ಬಂದ ಹಿನ್ನೆಲೆಯಲ್ಲಿ ಫಲಿತಾಂಶಕ್ಕೆ ಚುನಾವಣಾ ಆಯೋಗ ತಡೆ ನೀಡಿತ್ತು. ಇವಿಎಂ ಚಲಾವಣೆಯಾಗಿದ್ದಕ್ಕಿಂತ 207 ಹೆಚ್ಚು ಮತವನ್ನು ತೋರಿಸಿದ್ದು, ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಹೇಶ್ ನಾಲವಾಡ ಅವರು ಫಲಿತಾಂಶವನ್ನು ತಡೆ ಹಿಡಿಯುವಂತೆ ಮನವಿ ಮಾಡಿದ್ದರು.
ಅನಂತರ ಚುನವಾಣಾಧಿಕಾರಿ ಅದನ್ನು ಪರಿಶೀಲಿಸಿ ಜಗದೀಶ್ ಶೆಟ್ಟರ್ ಗೆಲುವು ಸಾಧಿಸಿದ್ದಾರೆ ಎಂದು ಘೋಷಿಸಿದರು
ಹುಬ್ಬಳ್ಳಿ: ಹುಬ್ಬಳ್ಳಿ–ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಸತತ ಆರನೇ ಬಾರಿ ಭರ್ಜರಿ ಗೆಲುವು ಸಾಧಿಸಿದ್ದ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ಮತ್ತೆ ವಿಜಯದ ಮಾಲೆ ಧರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
bjpJagadish Shettarಜಗದೀಶ್ ಶೆಟ್ಟರ್winಗೆಲುವುKarnataka Assembly Electionಕರ್ನಾಟಕ ವಿಧಾನ ಸಭೆ ಚುನಾವಣೆHubli Dharwadಹುಬ್ಬಳ್ಳಿ-ಧಾರವಾಡ. ಬಿಜೆಪಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


