ಪ್ರತಿಭಟನೆ ಬಳಿಕ ಮತ್ತೆ ರೆಸಾರ್ಟ್'ನತ್ತ ಮುಖ ಮಾಡಿದ ಕಾಂಗ್ರೆಸ್ ಶಾಸಕರು
ಹಲವು ವಿರೋಧಗಳ ನಡುವೆಯೂ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಅವರು ಪ್ರಮಾಣ ವಚನ ಸ್ವೀಕಾರ ಮಾಡಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿ, ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದ್ದ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಇದೀಗ ಮತ್ತೆ ರೆಸಾರ್ಟ್ ನತ್ತ ಮುಖ ಮಾಡಿದೆ...

Published On :
ಬೆಂಗಳೂರು; ಹಲವು ವಿರೋಧಗಳ ನಡುವೆಯೂ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಅವರು ಪ್ರಮಾಣ ವಚನ ಸ್ವೀಕಾರ ಮಾಡಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿ, ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದ್ದ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಇದೀಗ ಮತ್ತೆ ರೆಸಾರ್ಟ್ ನತ್ತ ಮುಖ ಮಾಡಿದೆ.
ಮೂಲಗಳ ಪ್ರಕಾರ ಇಂದೂ ಕೂಡ ಕಾಂಗ್ರೆಸ್ ಶಾಸಕರು ಬಿಡದಿಯ ಈಗಲ್ ಟನ್ ರೆಸಾರ್ಟ್ ನಲ್ಲಿಯೇ ವಾಸ್ತವ್ಯ ಹೂಡಲಿದ್ದು, ಶುಕ್ರವಾರ ಬೆಳಿಗ್ಗೆ ಸುಪ್ರೀಂಕೋರ್ಟ್ ವಿಚಾರಣೆ ಆಧರಿಸಿ ಮುಂದಿನ ತೀರ್ಮಾ ಕೈಗೊಳ್ಳಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ.
ಜೆಡಿಎಸ್ ಕೂಡ ರೆಸಾರ್ಟ್ ನಲ್ಲಿಯೇ ವಾಸ್ತವ್ಯಕ್ಕೆ ಮೊರೆ ಹೋಗುವ ಸಾಧ್ಯತೆಗಳಿದ್ದು, ಜೆಡಿಎಸ್ ಶಾಸಕರನ್ನು ಈಗಲ್ ಟನ್ ರೆಸಾರ್ಟ್'ಗೆ ಕರೆ ತರಲು ಚಿಂತನೆಗಳು ನಡೆಯುತ್ತಿವೆ ಎಂದು ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
supreme courtಸುಪ್ರೀಂಕೋರ್ಟ್Congressಕಾಂಗ್ರೆಸ್bjpಬಿಜೆಪಿYeddyurappaಯಡಿಯೂರಪ್ಪResortರೆಸಾರ್ಟ್Karnataka Assembly Electionಕರ್ನಾಟಕ ವಿಧಾನಸಭೆ ಚುನಾವಣೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


