ಕುಮಾರಸ್ವಾಮಿ ಪ್ರಮಾಣವಚನ ಸಮಾರಂಭಕ್ಕೆ ದೆಹಲಿ ಸಿಎಂ ಕೇಜ್ರಿವಾಲ್!
ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ ಅತಂತ್ರ ಹಿನ್ನೆಲೆಯಲ್ಲಿ ಕಾಂಗ್ರೆಸ್ ಬೆಂಬಲದೊಂದಿಗೆ ಸರ್ಕಾರ ರಚನೆಗೆ ಮುಂದಾಗಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ...

Published On :
ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ ಅತಂತ್ರ ಹಿನ್ನೆಲೆಯಲ್ಲಿ ಕಾಂಗ್ರೆಸ್ ಬೆಂಬಲದೊಂದಿಗೆ ಸರ್ಕಾರ ರಚನೆಗೆ ಮುಂದಾಗಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಭಾಗವಹಿಸಲಿದ್ದಾರೆ.
ಮಾಜಿ ಪ್ರಧಾನಿ ಮತ್ತು ಜೆಡಿಎಸ್ ರಾಷ್ಟ್ರಾಧ್ಯಕ್ಷ ಹೆಚ್ ಡಿ ದೇವೇಗೌಡ ಅವರು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರಿಗೆ ಪ್ರಮಾಣ ವಚನ ಸಮಾರಂಭಕ್ಕೆ ಬರುವಂತೆ ಆಹ್ವಾನ ನೀಡಿದ್ದಾರೆ ಎಂದು ಕೇಜ್ರಿವಾಲ್ ಅವರ ಆಪ್ತರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
JDSಅರವಿಂದ್ ಕೇಜ್ರಿವಾಲ್ಆಮ್ ಆದ್ಮಿ ಪಕ್ಷAam Aadmi PartyArvind KejriwalHD Kumaraswamyಹೆಚ್ ಡಿ ಕುಮಾರಸ್ವಾಮಿKarnataka Assembly Electionಕರ್ನಾಟಕ ವಿಧಾನಸಭೆ ಚುನಾವಣೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


