ರಾಜಕೀಯ

ನನಗೆ ಯಾವುದೇ ರೀತಿಯ ಆತಂಕವಿಲ್ಲ; ವಿಶ್ವಾಸಮತಯಾಚನೆ ಕುರಿತು ಹೆಚ್.ಡಿ. ಕುಮಾರಸ್ವಾಮಿ

ವಿಶ್ವಾಸಮತಯಾಚನೆ ಕುರಿತು ನನಗೆ ಯಾವುದೇ ರೀತಿಯ ಆತಂಕಗಳಿಲ್ಲ. ಬಹುಮತ ಸಾಬೀತುಪಡಿಸುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಶುಕ್ರವಾರ ಹೇಳಿದ್ದಾರೆ...

ನನಗೆ ಯಾವುದೇ ರೀತಿಯ ಆತಂಕವಿಲ್ಲ; ವಿಶ್ವಾಸಮತಯಾಚನೆ ಕುರಿತು ಹೆಚ್.ಡಿ. ಕುಮಾರಸ್ವಾಮಿ
ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ
Published On :
ಬೆಂಗಳೂರು: ವಿಶ್ವಾಸಮತಯಾಚನೆ ಕುರಿತು ನನಗೆ ಯಾವುದೇ ರೀತಿಯ ಆತಂಕಗಳಿಲ್ಲ. ಬಹುಮತ ಸಾಬೀತುಪಡಿಸುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಶುಕ್ರವಾರ ಹೇಳಿದ್ದಾರೆ. 
ವಿಧಾನಸೌಧಕ್ಕೆ ಭೇಟಿ ನೀಡುವುದಕ್ಕೂ ಮುನ್ನ ಮಾಧ್ಯಮಗಳೊಂದಿಗೆಮಾತನಾಡಿರುವ ಅವರು, ನನಗೆ ಯಾವುದೇ ರೀತಿಯ ಆತಂಕವಿಲ್ಲ. ಬಹುಮತ ಸಾಬೀತುಪಡಿಸುವ ವಿಶ್ವಾಸವಿದೆ ಎಂದು ಹೇಳಿದ್ದಾರೆ. 
ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಮಂತ್ರಿ ದೇವೇಗೌಡ ಅವರ ನಿವಾಸಕ್ಕೆ ಭೇಟಿ ನೀಡಿದ ಹೆಚ್.ಡಿ. ಕುಮಾರಸ್ವಾಮಿಯವರು ಬಹುಮತ ಸಾಬೀತುಪಡಿಸುವ ಕುರಿತು ಸುದೀರ್ಘ ಚರ್ಚೆ ನಡೆಸಿದರು. ಚರ್ಚೆ ವೇಳೆ ದೇವೇಗೌಡ ಅವರು ಮಹತ್ವದ ಸಲಹೆಗಳನ್ನು ನೀಡಿದ್ದಾರೆಂದು ವರದಿಗಳು ತಿಳಿಸಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.