ಆರ್ ಆರ್ ನಗರ ವಿಧಾನಸಭಾ ಕ್ಷೇತ್ರ ಫಲಿತಾಂಶ: ಗೆಲುವಿನ ಸನಿಹದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ
ನಗರದ ಪ್ರತಿಷ್ಠಿತ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಚುನಾವಣೆಯ ಮತ ಎಣಿಕೆ ...

ಬೆಂಗಳೂರು: ನಗರದ ಪ್ರತಿಷ್ಠಿತ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಚುನಾವಣೆಯ ಮತ ಎಣಿಕೆಯ 13ನೇ ಸುತ್ತು ಮುಗಿದಿದ್ದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮುನಿರತ್ನ97,440 ಮತಗಳನ್ನು ಪಡೆದಿದ್ದಾರೆ.
ಮುನಿರತ್ನ ಅವರು 14ನೇ ಸುತ್ತಿನಲ್ಲಿ 97,440 ಮತಗಳ ಅಂತರದಲ್ಲಿ ಮುನ್ನಡೆ ಕಂಡಿದ್ದಾರೆ. ಬಿಜೆಪಿಯ ಮುನಿರಾಜು ಗೌಡ 56,278 ಮತಗಳನ್ನು ಪಡೆದರೆ ಜೆಡಿಎಸ್ ನ ರಾಮಚಂದ್ರ 45,345 ಮತಗಳನ್ನು ಪಡೆದುಕೊಂಡಿದ್ದಾರೆ.
ಮುನಿರತ್ನ ಅವರು ಎರಡನೇ ಬಾರಿಗೆ ಶಾಸಕರಾಗುವುದು ಬಹುತೇಕ ಖಚಿತವಾಗಿದ್ದು, ಇನ್ನೇನಿದ್ದರೂ ಚುನಾವಣಾ ಆಯೋಗದ ಅಧಿಕೃತ ಘೋಷಣೆಯಷ್ಟೇ ಬಾಕಿ ಉಳಿದಿದೆ.
ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


