ಮುಂದಿನ ಲೋಕಸಭಾ ಚುನಾವಣೆಯಲ್ಲಿ ಗೆಲ್ಲುವುದೇ ನಮ್ಮ ಗುರಿ - ಬಿ.ಎಸ್. ಯಡಿಯೂರಪ್ಪ
ಮುಂದಿನ ಲೋಕಸಭಾ ಚುನಾವಣೆಯಲ್ಲಿ ಗೆಲ್ಲುವುದೇ ನಮ್ಮ ಗುರಿಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಶಿವಮೊಗ್ಗ: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಗೆಲ್ಲುವುದೇ ನಮ್ಮ ಗುರಿಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಶಿವಮೊಗ್ಗ ಲೋಕಸಭಾ ಕ್ಷೇತ್ರದ ವಿಜೇತ ಅಭ್ಯರ್ಥಿ ಬಿ. ವೈ. ರಾಘವೇಂದ್ರ ಅವರಿಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಯಡಿಯೂರಪ್ಪ, ಉಪಚುನಾವಣೆಯಲ್ಲಿ ಸ್ವಲ್ಪ ಮಟ್ಟಿಗೆ ಹಿನ್ನಡೆ ಆಗಿದ್ದರೂ ಮುಂದಿನ ಚುನಾವಣೆಯಲ್ಲಿ ಬಿಜೆಪಿ ಅತಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ಮೂಲಕ ನರೇಂದ್ರ ಮೋದಿ ಅವರನ್ನು ಮತ್ತೆ ಪ್ರಧಾನಿಯನ್ನಾಗಿ ಮಾಡುವುದೇ ನಮ್ಮ ಗುರಿ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


