ಉಪ ಚುನಾವಣೆ: ಮುಂದಿನ ಲೋಕಸಭಾ ಚುನಾವಣೆಯಲ್ಲೂ ಮೈತ್ರಿ-ಕಾಂಗ್ರೆಸ್, ಜೆಡಿಎಸ್ ಹೇಳಿಕೆ
ಉಪಚುನಾವಣೆಯಲ್ಲಿ ಗೆದ್ದು ಬೀಗುತ್ತಿರುವ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ , ಮುಂದಿನ ಲೋಕಸಭಾ ಚುನಾವಣೆಯಲ್ಲೂ ಬಿಜೆಪಿ ವಿರುದ್ಧ ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಮುಂದುವರೆಯಲಿದೆ ಎಂದು ಹೇಳಿದ್ದಾರೆ.

Published On :
ಬೆಂಗಳೂರು: ಉಪಚುನಾವಣೆಯಲ್ಲಿ ಗೆದ್ದು ಬೀಗುತ್ತಿರುವ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ , ಮುಂದಿನ ಲೋಕಸಭಾ ಚುನಾವಣೆಯಲ್ಲೂ ಬಿಜೆಪಿ ವಿರುದ್ಧ ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಮುಂದುವರೆಯಲಿದೆ ಎಂದು ಹೇಳಿದ್ದಾರೆ.
ಎರಡು ಲೋಕಸಭಾ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಕಾಂಗ್ರೆಸ್ ಜೆಡಿಎಸ್ ಸಮ್ಮಿಶ್ರ ಸರ್ಕಾರದ ನೀತಿಗಳೇ ಉಪಚುನಾವಣೆ ಗೆಲುವಿಗೆ ಕಾರಣ ಎಂದು ಉಭಯ ನಾಯಕರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಸಮ್ಮಿಶ್ರ ಸರ್ಕಾರದಿನೇಶ್ ಗುಂಡೂರಾವ್HD KumaraswamyಫಲಿತಾಂಶResultscoalition governmentಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿKarnataka BypollsDinesh Gundu Rao ರಾಜ್ಯ ಉಪ ಚುನಾವಣೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


