ಜೆಡಿಎಸ್ ಅಭ್ಯರ್ಥಿ ಫೈನಲ್: ಶಿವಮೊಗ್ಗದಿಂದ ಮಧು ಬಂಗಾರಪ್ಪ, ಮಂಡ್ಯದಿಂದ ಶಿವರಾಮೇಗೌಡ ಸ್ಪರ್ಧೆ
ನವೆಂಬರ್ 3ರಂದು ನಡೆಯುವ ಉಪ ಚುನಾವಣೆಗೆ ಮಂಡ್ಯ ಮತ್ತು ಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿಗಳನ್ನು ಘೋಷಿಸಿದೆ....

Published On :
ಬೆಂಗಳೂರು: ನವೆಂಬರ್ 3ರಂದು ನಡೆಯುವ ಉಪ ಚುನಾವಣೆಗೆ ಮಂಡ್ಯ ಮತ್ತು ಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿಗಳನ್ನು ಘೋಷಿಸಿದೆ.
ಶಿವಮೊಗ್ಗದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಮಧು ಬಂಗಾರಪ್ಪ ಮತ್ತು ಮಂಡ್ಯ ಕ್ಷೇತ್ರಕ್ಕೆ ಎಲ್ ಆರ್ ಶಿವರಾಮೇಗೌಡ ಅವರಿಗೆ ಟಿಕೆಟ್ ನೀಡಲಾಗಿದೆ.
ಹೀಗಾಗಿ ಶಿವಮೊಗ್ಗದಲ್ಲಿ ಬಿಎಸ್ ಯಡಿಯೂರಪ್ಪ ಪುತ್ರ ರಾಘವೇಂದ್ರ ಮತ್ತು ಮಧು ಬಂಗಾರಪ್ಪ ನಡುವೆ ನೇರ ಹಣಾಹಣಿ ಏರ್ಪಡಲಿದೆ.
ಮಂಡ್ಯದಲ್ಲೂ ಜೆಡಿಎಸ್ ಟಿಕೆಟ್‌ಗಾಗಿ ಏರ್ಪಟ್ಟಿದ್ದ ಪೈಪೋಟಿಗೆ ತೆರೆಬಿದ್ದಿದ್ದು, ಶಿವರಾಮೇಗೌಡ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಲಾಗಿದೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಾಜು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
JDSಜೆಡಿಎಸ್MandyaಉಪಚುನಾವಣೆShivamoggaMadhu Bangarappaಮಧು ಬಂಗಾರಪ್ಪಎಲ್BypollsL.R Shivaramegowdaಆರ್ ಶಿವರಾಮೇಗೌಡಮಂಡ್ಯ ಶಿವಮೊಗ್ಗ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


