ಉಪ ಚುನಾವಣೆ: ರಾಮನಗರದಲ್ಲಿ ಅನಿತಾ ಕುಮಾರಸ್ವಾಮಿ, ಮಂಡ್ಯದಲ್ಲಿ ಶಿವರಾಮೇಗೌಡ ನಾಮಪತ್ರ ಸಲ್ಲಿಕೆ
ನವೆಂಬರ್ 3 ರಂದು ನಡೆಯು ಉಪ ಚುನಾವಣೆಗೆ ರಾಮನಗರದಿಂದ ಸಿಎಂ ಕುಮಾರ ಸ್ವಾಮಿ ಪತ್ನಿ ಅನಿತಾ ಕುಮಾರಸ್ವಾಮಿ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ...

Published On :
ರಾಮನಗರ: ನವೆಂಬರ್ 3 ರಂದು ನಡೆಯು ಉಪ ಚುನಾವಣೆಗೆ ರಾಮನಗರದಿಂದ ಸಿಎಂ ಕುಮಾರ ಸ್ವಾಮಿ ಪತ್ನಿ ಅನಿತಾ ಕುಮಾರಸ್ವಾಮಿ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.
ರಾಮನಗರ ಚುನವಣಾಧಿಕಾರಿ ಕೃಷ್ಣ ಮೂರ್ತಿ ಅವರಿಗೆ ಎಸ್ ಕಚೇರಿಯಲ್ಲಿ ನಾಮ ಪತ್ರ ಸಲ್ಲಿಸಿದರು, ಈ ವೇಳೆ ಪತಿ ಕುಮಾರ ಸ್ವಾಮಿ ಕೂಡ ಹಾಜರಿದ್ದರು.
ಇದಕ್ಕೂ ಮುನ್ನ ಬೆಂಗಳೂರಿನ ಬನಶಂಕರಿಯಲ್ಲಿರುವ ಬನಶಂಕರಿ ದೇವಾಸ್ಥಾನಕ್ಕೆ ತೆರಳಿದ್ದ ಅನಿತಾ ಕುಮಾರಸ್ವಾಮಿ 'ಭಿ'ಫಾರಂ ಗೆ ಪೂಜೆ ಸಲ್ಲಿಸಿದರು.
ಇನ್ನೂ ಮಂಡ್ಯ ಲೋಕಸಭೆ ಕ್ಷೇತ್ರದ ಉಪಚುನಾವಣೆಯ ಜೆಡಿಎಸ್ ಅಭ್ಯರ್ಥಿಯಾಗಿ ಎಲ್.ಆರ್ ಶಿವರಾಮೇಗೌಡ ಇಂದು ನಾಮಪತ್ರ ಸಲ್ಲಿಸಿದ್ದಾರೆ.
ನಾಮಪತ್ರ ಸಲ್ಲಿಸುವ ವೇಳೆ ಮಂಡ್ಯ ಉಸ್ತುವಾರಿ ಸಚಿವ ಸಿ.ಎಸ್ ಪುಟ್ಟರಾಜು,ಸಚಿವ ಸಾ.ರಾ ಮಹೇಶ್, ಜಾರ್ಜ್,ಡಿ.ಸಿ ತಮ್ಮಣ್ಣ ಹಾಗೂ ಮಂಡ್ಯ ಶಾಸಕರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
nominationನಾಮಪತ್ರಉಪ ಚುನಾವಣೆAnitha kumaraswamyಎಲ್ಅನಿತಾ ಕುಮಾರಸ್ವಾಮಿKarnataka BypollsLR Shivaramegowda.ಆರ್ ಶಿವರಾಮೇಗೌಡ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


