ಸಮ್ಮಿಶ್ರ ಸರ್ಕಾರ ಕನಿಷ್ಠ 25 ಸೀಟು ಗೆಲ್ಲಲಿದೆ: ಸಿಎಂ ಕುಮಾರಸ್ವಾಮಿ
: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸಮ್ಮಿಶ್ರ ಸರ್ಕಾರದ ಪಾಲುದಾರ ಪಕ್ಷಗಳಾದ ಜೆಡಿಎಸ್- ಕಾಂಗ್ರೆಸ್ ಕನಿಷ್ಠ 25-26 ಕ್ಷೇತ್ರಗಳನ್ನು ಗೆಲ್ಲಲಿದೆ ಎಂದು ಮುಖ್ಯಮಂತ್ರಿ ...

Published On :
ಶಿವಮೊಗ್ಗ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸಮ್ಮಿಶ್ರ ಸರ್ಕಾರದ ಪಾಲುದಾರ ಪಕ್ಷಗಳಾದ ಜೆಡಿಎಸ್- ಕಾಂಗ್ರೆಸ್ ಕನಿಷ್ಠ 25-26 ಕ್ಷೇತ್ರಗಳನ್ನು ಗೆಲ್ಲಲಿದೆ ಎಂದು ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಮಂಗಳವಾರ ಶಿವಮೊಗ್ಗ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಮಧು ಬಂಗಾರಪ್ಪ ನಾಮಪತ್ರ ಸಲ್ಲಿಸಿದ ನಂತರ ಮಾತನಾಡಿದ ಕುಮಾರಸ್ವಾಮಿ, ರಾಜ್ಯದಲ್ಲಿ ನಡೆಯುತ್ತಿರುವ 8 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಶಿವಮೊಗ್ಗ ಲೋಕಸಭೆ ಕ್ಷೇತ್ರ ವಿಭಿನ್ನವಾಗಿದೆ, ಅಡಳಿತಪಕ್ಷ ಅಧಿಕಾರದಲ್ಲಿದ್ದಾಗ, ಇತರ ಪಕ್ಷಗಳು ಲೋಕಸಭೆ ಚುನಾವಣೆಯಲ್ಲಿ ಗೆದ್ದಿರುವ ಉದಾಹರಣೆ ನಮ್ಮ ಮುಂದಿವೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಸಮ್ಮಿಶ್ರ ಸರ್ಕಾರH.D Kumaraswamyಎಚ್coalition governmentಡಿ ಕುಮಾರಸ್ವಾಮಿ2019ರ ಲೋಕಸಭೆ ಚುನಾವಣೆ2019 Loksabhe Polls
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


