ವಿಧಾನಪರಿಷತ್ ನ ಮೂರು ಸ್ಥಾನಗಳಿಗೆ ಅಕ್ಟೋಬರ್ 3 ರಂದು ಉಪ ಚುನಾವಣೆ
ವಿಧಾನಸಭೆಗೆ ಮೂರು ಎಂಎಲ್ ಸಿಗಳು ಆಯ್ಕೆಯಾದ ಹಿನ್ನೆಲೆಯಲ್ಲಿ ತೆರವಾಗಿದ್ದ ಸ್ಥಾನಕ್ಕೆ ಚುನಾವಣೆ ನಡೆಸಲು ಕೇಂದ್ರ ಚುನಾವಣಾ ಆಯೋಗ ದಿನಾಂಕ ನಿಗದಿ ...

Published On :
ಬೆಂಗಳೂರು: ವಿಧಾನಸಭೆಗೆ ಮೂರು ಎಂಎಲ್ ಸಿಗಳು ಆಯ್ಕೆಯಾದ ಹಿನ್ನೆಲೆಯಲ್ಲಿ ತೆರವಾಗಿದ್ದ ಸ್ಥಾನಕ್ಕೆ ಚುನಾವಣೆ ನಡೆಸಲು ಕೇಂದ್ರ ಚುನಾವಣಾ ಆಯೋಗ ದಿನಾಂಕ ನಿಗದಿ ಪಡಿಸಿ ಆದೇಶ ಹೊರಡಿಸಿದೆ.
ಅಕ್ಟೋಬರ್ 3 ರಂದು ಚುನಾವಣೆ ನಡೆಸಲು ದಿನಾಂಕ ನಿಗದಿ ಪಡಿಸಿರುವ ಚುನಾವಣಾ ಆಯೋಗ ಅಕ್ಟೋಬರ್ 6 ರೊಳಗೆ ಎಲ್ಲಾ ಉಪ ಚುನಾವಣಾ ಪ್ರಕ್ರಿಯೆಗಳು ಮುಗಿಯಬೇಕೆಂದು ಸೂಚಿಸಿದೆ.
ಕೆ.ಎಸ್ ಈಶ್ವರಪ್ಪ, ಡಾ,ಜಿ ಪರಮೇಶ್ವರ್ ಹಾಗೂ ವಿ ಸೋಮಣ್ಣ ಅವರು, ಪರಿಷತ್ ನಿಂದ ವಿಧಾನಸಭೆಗೆ ಆಯ್ಕೆಯಾದ ಹಿನ್ನೆಲೆಯಲ್ಲಿ ತೆರವಾಗಿದ್ದ ಸ್ಥಾನಗಳಿಗೆ ಚುನಾವಣೆ ಘೋಷಿಸಲಾಗಿದೆ. ಸೆಪ್ಟಂಬರ್ 26 ರಂದು ನಾಮಪತ್ರ ಹಿಂತೆಗೆತಕ್ಕೆ ಕೊನೆಯ ದಿನವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Karnatakaಕರ್ನಾಟಕವಿಧಾನ ಪರಿಷತ್Byelectionಉಪ ಚುನಾವಣೆಕೇಂದ್ರ ಚುನಾವಣಾ ಆಯೋಗcentral election commissionCoucil Election
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


