ರಾಜಕೀಯ

ಭವಿಷ್ಯದಲ್ಲಿ ನಾನು ಸಿಎಂ ಆಗುತ್ತೇನೆ: ಡಿ.ಕೆ ಶಿವಕುಮಾರ್

ಒಳ್ಳೆಯ ನಡೆತೆಯಿಂದಾಗಿ ಮುಂಬರುವ ದಿನಗಳಲ್ಲಿ ನಾನು ಕೂಡ ಮುಖ್ಯಮಂತ್ರಿಯಾಗುತ್ತೇನೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ...

ಭವಿಷ್ಯದಲ್ಲಿ ನಾನು ಸಿಎಂ ಆಗುತ್ತೇನೆ: ಡಿ.ಕೆ ಶಿವಕುಮಾರ್
ಡಿ.ಕೆ ಶಿವಕುಮಾರ್
Published On :
ಕಲಬುರಗಿ:  ಒಳ್ಳೆಯ ನಡೆತೆಯಿಂದಾಗಿ ಮುಂಬರುವ ದಿನಗಳಲ್ಲಿ ನಾನು ಕೂಡ ಮುಖ್ಯಮಂತ್ರಿಯಾಗುತ್ತೇನೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. 
ಭಾನುವಾರ ಕಲಬುರಗಿ ಜಿಲ್ಲೆಯ ಅಫ್ಜಲ ಪುರ ತಾಲೂಕಿನಲ್ಲಿರುವ ದೇವಲಗಾಣಗಾಪುರ ದತ್ತಾತ್ರೇಯ ದೇವಾಲಯಕ್ಕೆ ಭೇಟಿ ನೀಡಿದ  ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಡಿ.ಕೆ ಶಿವಕುಮಾರ್, ತಾವು ಸಿಎಂ ಆಗಲು ಇನ್ನೂ ಸಮಯವಿದೆ, ಅದಕ್ಕೆ ಈಗಲೇ ಆತುರವಿಲ್ಲ ಎಂದು ಹೇಳಿದ್ದಾರೆ.
ಇನ್ನೂ ಕಾಂಗ್ರೆಸ್ -ಜೆಡಿಎಸ್ ಸಮ್ಮಿಶ್ರ ಸರ್ಕಾರ  ಸ್ಥಿರವಾಗಿದ್ದು, ಯಾರು ಆತಂಕ ಪಡುವ ಅಗತ್ಯವಿಲ್ಲ, ಬಿಜೆಪಿ ಕಾಂಗ್ರೆಸ್ ಶಾಸಕರನ್ನು ತನ್ನತ್ತೆ ಸೆಳೆಯಲು ಪ್ರಯತ್ನಿಸುತ್ತಿದೆ, ಆದರೇ ಕೇಸರಿ ಪಕ್ಷದ ಯಾವುದೇ ಪ್ರಯತ್ನಗಳು ಫಲ ನೀಡುವುದಿಲ್ಲ ಎಂದು ಶಿವಕುಮಾರ್ ಸ್ಪಷ್ಟ ಪಡಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.