ಸಿಎಂ ಕುಮಾರಸ್ವಾಮಿ ವಿರುದ್ಧ ಡಿಜಿಪಿಗೆ ದೂರು ಸಲ್ಲಿಸಿದ ಬಿಜೆಪಿ ನಿಯೋಗ
ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ನಡೆಸಿ ಅಭಿವೃದ್ಧಿಗೆ ಅಡಚಣೆ ಮಾಡುತ್ತಿರುವ ಬಿಜೆಪಿ ನಾಯಕರ ವಿರುದ್ಧ ರಾಜ್ಯದ ಜನರು ದಂಗೆ ...

Published On :
ಬೆಂಗಳೂರು: ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ನಡೆಸಿ ಅಭಿವೃದ್ಧಿಗೆ ಅಡಚಣೆ ಮಾಡುತ್ತಿರುವ ಬಿಜೆಪಿ ನಾಯಕರ ವಿರುದ್ಧ ರಾಜ್ಯದ ಜನರು ದಂಗೆ ಏಳಬೇಕು ಎಂದು ಹೇಳಿಕೆ ನೀಡಿದ್ದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಬಿಜೆಪಿ ನಿಯೋಗ ಡಿಜಿಪಿ ನೀಲಮಣಿ ರಾಜು ಅವರಿಗೆ ದೂರು ಸಲ್ಲಿಸಿದೆ.
ಸಂಸದೆ ಶೋಭಾ ಕರಂದ್ಲಾಜೆ ನೈತೃತ್ವದ ನಿಯೋಗ ಡಿಜಿಪಿ ಕಚೇರಿಗೆ ಆಗಮಿಸಿ ದೂರು ನೀಡಿ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದೆ.
ಗೋವಿಂದ ಕಾರಜೋಳ, ಸಿ.ಎಂ.ಉದಾಸಿ, ತೇಜಸ್ವಿನಿ ಗೌಡ , ಆಯನೂರು ಮಂಜುನಾಥ್, ಹರತಾಳು ಹಾಲಪ್ಪ ಮೊದಲಾದವರು ನಿಯೋಗದಲ್ಲಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


