ರಾಜಕೀಯ

ಮೋದಿ ಹೆಲಿಕಾಪ್ಟರ್ ಪರಿಶೀಲನೆ: ಕರ್ನಾಟಕ ಕೇಡರ್ ಐಎಎಸ್ ಅಧಿಕಾರಿ ಅಮಾನತು ಖಂಡನಾರ್ಹ- ಸಿದ್ದರಾಮಯ್ಯ

ಪ್ರಧಾನಿ ನರೇಂದ್ರ ಮೋದಿ ಅವರ ಹೆಲಿಕಾಪ್ಟರ್ ಪರಿಶೀಲಿಸಿದ ಕರ್ನಾಟಕ ಕೇಡರ್ ಐಎಎಸ್ ಅಧಿಕಾರಿ ಮೊಹಮ್ಮದ್ ಮೊಹ್ಸಿನ್ ಅವರನ್ನು ಸೇವೆಯಿಂದ ಅಮಾನತು ಮಾಡಿರುವುದನ್ನು ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಖಂಡಿಸಿದ್ದಾರೆ.

ಮೋದಿ ಹೆಲಿಕಾಪ್ಟರ್ ಪರಿಶೀಲನೆ: ಕರ್ನಾಟಕ ಕೇಡರ್ ಐಎಎಸ್ ಅಧಿಕಾರಿ ಅಮಾನತು ಖಂಡನಾರ್ಹ- ಸಿದ್ದರಾಮಯ್ಯ
ಸಿದ್ದರಾಮಯ್ಯ
Published On :

ಬೆಂಗಳೂರು:  ಪ್ರಧಾನಿ ನರೇಂದ್ರ ಮೋದಿ ಅವರ ಹೆಲಿಕಾಪ್ಟರ್ ಪರಿಶೀಲಿಸಿದ ಕರ್ನಾಟಕ ಕೇಡರ್ ಐಎಎಸ್ ಅಧಿಕಾರಿ ಮೊಹಮ್ಮದ್ ಮೊಹ್ಸಿನ್ ಅವರನ್ನು ಸೇವೆಯಿಂದ ಅಮಾನತು ಮಾಡಿರುವುದನ್ನು ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಖಂಡಿಸಿದ್ದಾರೆ.

ಸ್ವಯಂ ಘೋಷಿತ ಚೌಕಿದಾರ್  ಹೆಲಿಕಾಪ್ಟರ್  ಪರಿಶೀಲಿಸಿದ ಕಾರಣ ಎದೆಗಾರಿಕೆಯ ಅಧಿಕಾರಿ ಮೊಹಮ್ಮದ್ ಮೊಹ್ಸಿನ್ ಅವರನ್ನು ಸೇವೆಯಿಂದ ಅಮಾನತು ಮಾಡಿರುವುದು ಖಂಡನಾರ್ಹವಾಗಿದೆ  ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

Mr. #ElectionChowkidar ಮರೆ ಮಾಡಲು ಏನೂ ಇಲ್ಲದಿದ್ದಾಗ ಅಂತಹ ಅಭದ್ರತೆ ಏಕೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.