ರಾಜಕೀಯ

ಮಂಗಳವಾರ ಬೆಳಗ್ಗೆ 10-30ಕ್ಕೆ ನೂತನ ಸಚಿವರ ಪ್ರಮಾಣವಚನ: ಯಡಿಯೂರಪ್ಪ

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ಸರ್ಕಾರದ ನೂತನ ಸಚಿವರು, ಬೆಳಗ್ಗೆ 10-30ರಿಂದ 11.30ರೊಳಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಮಂಗಳವಾರ ಬೆಳಗ್ಗೆ 10-30ಕ್ಕೆ ನೂತನ ಸಚಿವರ ಪ್ರಮಾಣವಚನ: ಯಡಿಯೂರಪ್ಪ
ಬಿಎಸ್ ಯಡಿಯೂರಪ್ಪ
Published On :

ಬೆಂಗಳೂರು:  ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ಸರ್ಕಾರದ ನೂತನ ಸಚಿವರು,  ಬೆಳಗ್ಗೆ 10-30ರಿಂದ 11.30ರೊಳಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ನೂತನ ಸಚಿವರ ಪ್ರಮಾಣವಚನ ಸ್ವೀಕಾರಕ್ಕೆ ರಾಜ್ಯಪಾಲ ವಜೂಭಾಯ್ ವಾಲಾ ಅವರು ಈಗಾಗಲೇ ಅನುಮತಿ ಕೊಟ್ಟಿದ್ದಾರೆ ಎಂದು ಹೇಳಿದರು.

ಮಂಗಳವಾರ ಬೆಳಗ್ಗೆ ರಾಜಭವನದಲ್ಲಿಯೇ ನೂತನ ಸಚಿವರ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದೆ. ನಾಳೆ 10ರಿಂದ 15 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ನೂತನ ಸಚಿವರಿಗೆ ರಾಜ್ಯಪಾಲ ವಜೂಭಾಯ್ ವಾಲಾ ಅವರು ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.