ರಾಜಕೀಯ

ವಿಡಿಯೋ ಡಿಲೀಟ್ ಮಾಡುವಂತೆ ಒತ್ತಡವಿಲ್ಲ: ಬಸವರಾಜ್ ಬೊಮ್ಮಾಯಿ

ಹನಿಟ್ರ್ಯಾಪ್ ನಲ್ಲಿ ಸಿಲುಕಿದ ಜನಪ್ರತಿನಿಧಿ, ಅಧಿಕಾರಿಗಳ ಸೆರೆಯಾದ ವಿಡಿಯೋ ಡಿಲೀಟ್ ಮಾಡುವಂತೆ ಯಾರೊಬ್ಬರೂ ಒತ್ತಡ ಹೇರಿಲ್ಲ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

ವಿಡಿಯೋ ಡಿಲೀಟ್ ಮಾಡುವಂತೆ ಒತ್ತಡವಿಲ್ಲ: ಬಸವರಾಜ್ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ
Published On :

ದಾವಣಗೆರೆ:  ಹನಿಟ್ರ್ಯಾಪ್ ನಲ್ಲಿ ಸಿಲುಕಿದ ಜನಪ್ರತಿನಿಧಿ, ಅಧಿಕಾರಿಗಳ ಸೆರೆಯಾದ ವಿಡಿಯೋ ಡಿಲೀಟ್ ಮಾಡುವಂತೆ ಯಾರೊಬ್ಬರೂ ಒತ್ತಡ ಹೇರಿಲ್ಲ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

ರಾಜ್ಯದ ಜನಪ್ರತಿನಿಧಿಗಳು, ಅಧಿಕಾರಿಗಳ ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನಾತ್ಮಕವಾಗಿ ಹನಿಟ್ರ್ಯಾಪ್ ಪ್ರಕರಣವನ್ನು ತನಿಖೆ ಮಾಡಲಾಗುತ್ತಿದ್ದು, ಯಾರೊಬ್ಬರಿಂದ ವಿಡಿಯೋ ಡಿಲೀಟ್ ಮಾಡುವಂತೆ ಯಾವುದೇ ಒತ್ತಡವಿಲ್ಲ ಎಂದು ತಿಳಿಸಿದರು.

ಉಪಚುನಾವಣೆ ಪ್ರಚಾರದಲ್ಲಿ ಕೇವಲ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒಬ್ಬರೇ ತೊಡಗುತ್ತಿದ್ದಾರೆ‌. ಉಳಿದ ಶಾಸಕರೆಲ್ಲ ಕೇವಲ ಸುದ್ದಿ ಗೋಷ್ಠಿಗೆ ಮಾತ್ರ ಸೀಮಿತವಾಗಿದ್ದಾರೆ ಎಂದು ಅವರು ಟೀಕಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.