ರಾಜಕೀಯ

'ಲಕ್ಷ್ಮಿ ಬಸ್‌ ಸ್ಟ್ಯಾಂಡ್‌ನಲ್ಲಿ ಹೂವು ಮಾರುತ್ತಿದ್ದಳು:ಎಸ್‌.ಟಿ.ಡಿ ಬೂತ್‌ನಲ್ಲಿ ಚಿಲ್ಲರೆ ಎಣಿಸುತ್ತಿದ್ದಳು'

ಬಸ್‌ ಸ್ಟ್ಯಾಂಡ್‌ನಲ್ಲಿ ಹೂವು ಮಾರುತ್ತಿದ್ದವಳು, ಎಸ್‌.ಟಿ.ಡಿ ಬೂತ್‌ನಲ್ಲಿ ಚಿಲ್ಲರೆ ಎಣಿಸುತ್ತಿದ್ದ ಹೆಣ್ಣುಮಗಳ ಬಗ್ಗೆ ಮಾತನಾಡಲ್ಲ’ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ವಿರುದ್ಧ ಗೋಕಾಕ್ ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿ ಲೇವಡಿ ಮಾಡಿದ್ದಾರೆ.

'ಲಕ್ಷ್ಮಿ ಬಸ್‌ ಸ್ಟ್ಯಾಂಡ್‌ನಲ್ಲಿ ಹೂವು ಮಾರುತ್ತಿದ್ದಳು:ಎಸ್‌.ಟಿ.ಡಿ ಬೂತ್‌ನಲ್ಲಿ ಚಿಲ್ಲರೆ ಎಣಿಸುತ್ತಿದ್ದಳು'
ಲಕ್ಷ್ಮಿ ಹೆಬ್ಬಾಳ್ಕರ್
Published On :

ಗೋಕಾಕ್: ಬಸ್‌ ಸ್ಟ್ಯಾಂಡ್‌ನಲ್ಲಿ ಹೂವು ಮಾರುತ್ತಿದ್ದವಳು, ಎಸ್‌.ಟಿ.ಡಿ ಬೂತ್‌ನಲ್ಲಿ ಚಿಲ್ಲರೆ ಎಣಿಸುತ್ತಿದ್ದ ಹೆಣ್ಣುಮಗಳ ಬಗ್ಗೆ ಮಾತನಾಡಲ್ಲ’ ಎಂದು  ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ವಿರುದ್ಧ ಗೋಕಾಕ್ ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿ  ಲೇವಡಿ ಮಾಡಿದ್ದಾರೆ.

ಮತ ಚಲಾಯಿಸಿದ ಬಳಿಕ ಮಾತನಾಡಿದ ಜಾರಕಿಹೊಳಿ, ಲಕ್ಷ್ಮಿ ಬಗ್ಗೆ ಏನನ್ನೂ ಮಾತನಾಡುವುದಿಲ್ಲ. ನನ್ನ ಲೆವೆಲ್‌ ಬೇರೆ ಇದೆ’ ಎಂದು ವ್ಯಂಗ್ಯವಾಡಿದರು.

‘ಸಹೋದರ ಸತೀಶ ಅವರ ಕುಮ್ಮಕ್ಕಿನಿಂದಲೇ ನನ್ನನ್ನು ಮನೆಯಿಂದ ಹೊರಹಾಕಲಾಗಿತ್ತು. ಬಾಲ್ಯದಿಂದಲೂ ನನ್ನ ಮೇಲೆ ಹಗೆ ತೀರಿಸಿಕೊಳ್ಳುತ್ತಿದ್ದಾನೆ. ಅವನು ತುಳಿದಷ್ಟು ನಾನು ಬೆಳೆದಿದ್ದೇನೆ. ಸಹೋದರರ ನಡುವೆ ಜಗಳ ಹಚ್ಚುವುದನ್ನೇ ಮಾಡಿದ್ದಾನೆ ಎಂದು ಹರಿಹಾಯ್ದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.