ಮಂಡ್ಯದಲ್ಲಿ ಬಿಜೆಪಿ ಗೆಲುವು: ಡಿಸಿಎಂ ಅಶ್ವತ್ಥ ನಾರಾಯಣ ಪ್ರತಿಕ್ರಿಯೆ
ರಾಜ್ಯ ರಾಜಕೀಯ ಚಿತ್ರಣವನ್ನು ಬದಲಿಸುವ ಮಹತ್ವದ ಚುನಾವಣೆ ಎಂದೇ ಪರಿಗಣಿಸಲ್ಪಟ್ಟಿದ್ದ ಈ ಉಪಚುನಾವಣೆಯಲ್ಲಿ ಬಿಜೆಪಿಗೆ ಮತದಾರರು ಮನ್ನಣೆ ನೀಡಿದ್ದು, ಬಿಜೆಪಿ ಸರ್ಕಾರಕ್ಕೆ ಸ್ಥಿರತೆ ಬಂದಿದೆ ಎಂದು ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ್ ನಾರಾಯಣ ಹೇಳಿದ್ದಾರೆ.

ಕೆ.ಆರ್.ಪೇಟೆ: ರಾಜ್ಯ ರಾಜಕೀಯ ಚಿತ್ರಣವನ್ನು ಬದಲಿಸುವ ಮಹತ್ವದ ಚುನಾವಣೆ ಎಂದೇ ಪರಿಗಣಿಸಲ್ಪಟ್ಟಿದ್ದ ಈ ಉಪಚುನಾವಣೆಯಲ್ಲಿ ಬಿಜೆಪಿಗೆ ಮತದಾರರು ಮನ್ನಣೆ ನೀಡಿದ್ದು, ಬಿಜೆಪಿ ಸರ್ಕಾರಕ್ಕೆ ಸ್ಥಿರತೆ ಬಂದಿದೆ ಎಂದು ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ್ ನಾರಾಯಣ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯದ ಕೆ.ಆರ್. ಪೇಟೆಯಲ್ಲಿ ಬಿಜೆಪಿ ಗೆಲುವು ಸಾಧಿಸಿರುವುದು ಮಹತ್ವದ ಬೆಳವಣಿಗೆಯಾಗಿದ್ದು, ಇದರಿಂದ ಮಂಡ್ಯದ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದರು.
ಮತದಾರರು ಅಭಿವೃದ್ಧಿಗೆ ಮಾನ್ಯತೆ ನೀಡಿದ್ದು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಮುಂದಿನ ಮೂರುವರೆ ವರ್ಷಗಳ ಕಾಲ ಸುಗಮವಾಗಿ ಸ್ಥಿರ ಆಡಳಿತ ನೀಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


