ಉಪ ಚುನಾವಣೆ ಫಲಿತಾಂಶ: ಹುಣಸೂರಿನಲ್ಲಿ ಮಂಜುನಾಥ್, ಕೆ. ಆರ್. ಪೇಟೆಯಲ್ಲಿ ನಾರಾಯಣಗೌಡ ಮುನ್ನಡೆ
ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶದ ಮಣಿಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು, ಆರಂಭಿಕ ಸುತ್ತಿನಲ್ಲಿ 12 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆಯನ್ನು ಕಾಯ್ದುಕೊಂಡಿದೆ.

ಬೆಂಗಳೂರು: ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶದ ಮಣಿಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು, ಆರಂಭಿಕ ಸುತ್ತಿನಲ್ಲಿ 12 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆಯನ್ನು ಕಾಯ್ದುಕೊಂಡಿದೆ. ಕಾಂಗ್ರೆಸ್ 2 ಹಾಗೂ ಪಕ್ಷೇತರ ಅಭ್ಯರ್ಥಿ 1 ಸ್ಥಾನಗಳಲ್ಲಿ ಮುನ್ನಡೆಯಲ್ಲಿದ್ದಾರೆ.
ಹುಣಸೂರು ಕ್ಷೇತ್ರದಲ್ಲಿ 10 ನೇ ಸುತ್ತಿನಲ್ಲೂ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ್ 20, 821 ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. ಮಂಜುನಾಥ್ ಒಟ್ಟಾರೇ 55, 217 ಮತಗಳನ್ನು ಪಡೆದಿದ್ದರೆ, ಬಿಜೆಪಿ ಅಭ್ಯರ್ಥಿ ಎಚ್ ವಿಶ್ವನಾಥ್ 34,396 ಜೆಡಿಎಸ್ ಅಭ್ಯರ್ಥಿ ಬಿ ಸೋಮಶೇಖರ್ 20, 636 ಮತಗಳನ್ನು ಪಡೆದುಕೊಂಡಿದ್ದಾರೆ.
ಕೆ. ಆರ್. ಪೇಟೆಯಲ್ಲಿ ಬಿಜೆಪಿ ಅಭ್ಯರ್ಥಿ ನಾರಾಯಣಗೌಡ ಮುನ್ನಡೆ ಕಾಯ್ದುಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


