ರಾಜಕೀಯ

ಸುಮಲತಾ ಅಂಬರೀಶ್ ಮಂಡ್ಯ ಗೌಡತಿ ಅಲ್ಲ: ಜೆಡಿಎಸ್ ಎಂಎಲ್‌ಸಿ ಶ್ರೀಕಂಠೇಗೌಡ

ನಟಿ ಸುಮಲತಾ ಅಂಬರೀಶ್ ಅವರು ಗೌಡತಿ ಅಲ್ಲ. ಸುಮಲತಾ ಗೆದ್ದ ಮೇಲೆ ಅವರನ್ನು ಎಲ್ಲಿ ಹುಡುಕುತ್ತೀರಿ? ಎಂದು ವಿಧಾನಪರಿಷತ್ ಸದಸ್ಯ ಕೆಟಿ ಶ್ರೀಕಂಠೇಗೌಡ ಹೇಳಿದ್ದಾರೆ.

Published On :
ಮಂಡ್ಯ: ನಟಿ ಸುಮಲತಾ ಅಂಬರೀಶ್ ಅವರು ಗೌಡತಿ ಅಲ್ಲ. ಸುಮಲತಾ ಗೆದ್ದ ಮೇಲೆ ಅವರನ್ನು ಎಲ್ಲಿ ಹುಡುಕುತ್ತೀರಿ? ಎಂದು ವಿಧಾನಪರಿಷತ್ ಸದಸ್ಯ ಕೆಟಿ ಶ್ರೀಕಂಠೇಗೌಡ ಹೇಳಿದ್ದಾರೆ. 
ಅಂಬರೀಶ್ ಪತ್ನಿ ಸುಮಲತಾ ಅವರಿಗೆ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ನಿಂದ ಟಿಕೆಟ್ ನೀಡಲಾಗುತ್ತೆ ಎಂಬ ಸುದ್ದಿ ಹರಿದಾಡತೊಡಗಿದ್ದರೆ, ಮತ್ತೊಂಡೆದೆ ಜೆಡಿಎಸ್ ಕೂಡ ಮನವೊಲಿಸಲು ಸರ್ಕಸ್ ಮಾಡುತ್ತಿದೆ. ಏತನ್ಮಧ್ಯೆ ಜೆಡಿಎಸ್ ಮುಖಂಡ ಎಂಎಲ್ಸಿ ಸುಮಲತಾ ಅವರು ವಿರುದ್ಧ ಕಟುವಾಗಿ ಟೀಕಿಸಿದ್ದಾರೆ. 
ರಾಜಕಾರಣ ಅಂದರೆ ಜನಸೇವೆ  ಮಾಡಬೇಕು ಅಂಬರೀಶ್ ಯಾಕೆ ಮಂಡ್ಯದಿಂದ ಸ್ಪರ್ಧೆ ಮಾಡಲಿಲ್ಲ ಎಂದು ಶ್ರೀಕಂಠೇಗೌಡ ಪ್ರಶ್ನಿಸಿದ್ದಾರೆ. ಅಲ್ಲದೆ ಸುಮಲತಾ ಅವರು ಮೂಲತಃ ಆಂಧ್ರಪ್ರದೇಶದವರು ಅವರು ಗೆದ್ದ ಮೇಲೆ ಎಲ್ಲಿ ಹುಡುಕುತ್ತೀರಿ ಎಂದು ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.