ರಾಜಕೀಯ

ಬಾಗಲಕೋಟೆ ಉಗ್ರರ ಶಿಬಿರಗಳ ಮೇಲೆ ದಾಳಿ: ಸಿದ್ದರಾಮಯ್ಯ ಟ್ವೀಟ್ ಟ್ರೋಲ್; ಮಾಜಿ ಸಿಎಂ ಸ್ಪಷ್ಟನೆ ಏನು?

ಗಡಿನಿಯಂತ್ರಣ ರೇಖೆಯಾಚೆ ಇರುವ ಬಾಲಾಕೋಟ್ ಪ್ರದೇಶದಲ್ಲಿರುವ ಉಗ್ರರ ಶಿಬಿರಗಳನ್ನು ನಾಶ ಮಾಡಿದ್ದ ವಾಯುಸೇನೆಯ ಕಾರ್ಯಾಚರಣೆಯನ್ನು ಮಾಜಿ ...

ಬಾಗಲಕೋಟೆ ಉಗ್ರರ ಶಿಬಿರಗಳ ಮೇಲೆ ದಾಳಿ: ಸಿದ್ದರಾಮಯ್ಯ ಟ್ವೀಟ್ ಟ್ರೋಲ್; ಮಾಜಿ ಸಿಎಂ ಸ್ಪಷ್ಟನೆ ಏನು?
ಸಿದ್ದರಾಮಯ್ಯ
Published On :
ಬೆಂಗಳೂರು: ಗಡಿನಿಯಂತ್ರಣ ರೇಖೆಯಾಚೆ ಇರುವ ಬಾಲಾಕೋಟ್ ಪ್ರದೇಶದಲ್ಲಿರುವ ಉಗ್ರರ ಶಿಬಿರಗಳನ್ನು ನಾಶ ಮಾಡಿದ್ದ ವಾಯುಸೇನೆಯ ಕಾರ್ಯಾಚರಣೆಯನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶ್ಲಾಘಿಸಿ ಟ್ವೀಟ್ ಮಾಡಿದ್ದರು.
ಭಾರತೀಯ ವಾಯುಪಡೆ ಬಾಗಲಕೋಟೆ ಪ್ರದೇಶದಲ್ಲಿ ಉಗ್ರರ ಶಿಬಿರಗಳ ಮೇಲೆ ದಾಳಿ ಮಾಡಿದೆ ಎಂದು ಸಿದ್ದರಾಮಯ್ಯ ಅವವರ ಖಾತೆಯಲ್ಲಿ ನಕಲಿ ಟ್ವೀಟ್‌ ರಚಿಸಿ ಸಾಮಾಜಿಕ ಜಾಲತಾಣದಲ್ಲಿ ಹರಡಿಸಲಾಗುತ್ತಿದೆ.
ತಮ್ಮ ಟ್ವಿಟರ್‌ ಹ್ಯಾಂಡಲ್‌ ಬಳಸಿಕೊಂಡು ಸರ್ಜಿಕಲ್‌ ಸ್ಟ್ರೈಕ್‌ ವಿಚಾರದಲ್ಲಿ ತಪ್ಪು ಸಂದೇಶದ ಟ್ವೀಟ್‌ ಸೃಷ್ಟಿಸಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಗೃಹ ಸಚಿವರು ಹಾಗೂ ಬೆಂಗಳೂರು ಪೊಲೀಸರಿಗೆ ಆಗ್ರಹಿಸಿದ್ದಾರೆ. 
ಈ ಸಂಬಂಧ ಟ್ವೀಟ್‌ ಮಾಡಿರುವ ಸಿದ್ದರಾಮಯ್ಯ, ''ನನ್ನ ಅಧಿಕೃತ ಟ್ವಿಟರ್‌ ಹ್ಯಾಂಡಲ್‌ ಬಳಸಿಕೊಂಡಿರುವ ಟ್ರೋಲ್‌ ಸಿಸ್ಯಂದಿರು ಎಂಬ ಲಾಂಛನ ಹೊಂದಿದವರು ಟ್ವೀಟ್‌ ಸೃಷ್ಟಿಸಿದ್ದಾರೆ. ಇಂಥವರ ವಿರುದ್ಧ  ಬೆಂಗಳೂರು ಪೊಲೀಸರು ಕ್ರಮ ಕೈಗೊಳ್ಳಬೇಕು,'' ಎಂದು ಒತ್ತಾಯಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.