ಬಿಜೆಪಿಯ ಪ್ರಯತ್ನ ನಿರಂತರ ಹಗಲುಗನಸು: ನ್ಯೂಜೆರ್ಸಿಯಿಂದ ಸಿಎಂ ಟ್ವೀಟ್!
ರಾಜ್ಯದಲ್ಲಿ ಸರ್ಕಾರವನ್ನು ಅಸ್ಥಿರಗೊಳಿಸುವ ಬಿಜೆಪಿಯ ಪ್ರಯತ್ನ 'ನಿರಂತರ ಹಗಲುಗನಸು' ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ,. ...

Published On :
ಬೆಂಗಳೂರು: ರಾಜ್ಯದಲ್ಲಿ ಸರ್ಕಾರವನ್ನು ಅಸ್ಥಿರಗೊಳಿಸುವ ಬಿಜೆಪಿಯ ಪ್ರಯತ್ನ 'ನಿರಂತರ ಹಗಲುಗನಸು' ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ,.
'ಅಮೇರಿಕದ ನ್ಯೂ ಜೆರ್ಸಿಯಲ್ಲಿ ಕಾಲಭೈರವೇಶ್ವರ ದೇವಸ್ಥಾನದ ಭೂಮಿ ಪೂಜೆ ಸ್ವಾಮೀಜಿಗಳ ದಿವ್ಯ ಸಾನ್ನಿಧ್ಯದಲ್ಲಿ ನಡೆದಿದೆ.
ಶಾಸಕ ಆನಂಗ್ ಸಿಂಗ್ ರಾಜಿನಾಮೆ ಬಗ್ಗೆ ಟ್ವೀಟ್ ಮಾಡಿರುವ ಸಿಎಂ, ರಾಜ್ಯದ ಎಲ್ಲ ವಿದ್ಯಮಾನಗಳನ್ನು ಇಲ್ಲಿಂದಲೇ ಗಮನಿಸುತ್ತಿದ್ದೇನೆ. ರಾಜ್ಯದಲ್ಲಿ ಸರ್ಕಾರವನ್ನು ಅಸ್ಥಿರಗೊಳಿಸುವ #BJP ಯ ಪ್ರಯತ್ನ 'ನಿರಂತರ ಹಗಲುಗನಸು' ಎಂದು ಟ್ವೀಟ್ ನಲ್ಲಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


