ಬಿಜೆಪಿಯವರು ಲಜ್ಜೆಗೆಟ್ಟವರು ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದ್ದಾರೆ: ಸಿದ್ದರಾಮಯ್ಯ
ಆಪ್ತ ಶಾಸಕರ ರಾಜೀನಾಮೆ ಬೆಳವಣಿಗೆಯಿಂದ ಆಕ್ರೋಶಗೊಂಡ ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Published On :
ಬೆಂಗಳೂರು: ಆಪ್ತ ಶಾಸಕರ ರಾಜೀನಾಮೆ ಬೆಳವಣಿಗೆಯಿಂದ ಆಕ್ರೋಶಗೊಂಡ ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಸಿದ್ದರಾಮಯ್ಯ ರಾಜೀನಾಮೆ ನೀಡಿರುವ ಶಾಸಕ ಸುಧಾಕರ್ ನಮ್ಮ ಶಾಸಕ, ನಾವು ಚರ್ಚೆ ನಡೆಸಲು ಕರೆದುಕೊಂಡು ಹೋಗಿದ್ದೆವು, ಆದರೆ ಸುಧಾಕರ್ ಜೊತೆ ಮಾತನಾಡುವ ಯಾವ ನೈತಿಕತೆ ಬಿಜೆಪಿಯವರಿಗೆ ಇದೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ನಮ್ಮ ಶಾಸಕರಿಗೆ ಬಿಜೆಪಿಯವರು ಪ್ರಧಾನಿ ನರೇಂದ್ರ ಮೋದಿ ಹಣದ ಆಮಿಷವೊಡ್ಡುತ್ತಿದ್ದಾರೆ. ಇ.ಡಿ ಸಿಬಿಐ ನ ಬೆದರಿಕೆ ಹಾಕುತ್ತಿದ್ದಾರೆ, ಬಿಜೆಪಿಯವರು ಲಜ್ಜೆಗೆಟ್ಟವರು ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದ್ದಾರೆ, ಬಿಜೆಪಿಯವರಿಗೆ ಮಾನ-ಮರ್ಯಾದೆ ಇಲ್ಲ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
bjpಬಿಜೆಪಿSiddaramaiahಕಾಂಗ್ರೆಸ್ ಶಾಸಕರುKarnataka politicsಕರ್ನಾಟಕ ಸಮ್ಮಿಶ್ರ ಸರ್ಕಾರCongress MLAs resignation
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


