ಸಿದ್ದರಾಮಯ್ಯ ಆಪ್ತ ಕಾಂಗ್ರೆಸ್ ನ 2 ಶಾಸಕರ ರಾಜೀನಾಮೆ ಸಲ್ಲಿಕೆ: ಮತ್ತಿಬ್ಬರು ರಾಜೀನಾಮೆ ಸಲ್ಲಿಸಲು ಸಿದ್ಧ!
ಕಾಂಗ್ರೆಸ್ ಶಾಸಕರ ರಾಜೀನಾಮೆ ಪರ್ವ ಮುಂದುವರೆದಿದ್ದು, ಸಿದ್ದರಾಮಯ್ಯ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಇಬ್ಬರು ಶಾಸಕರು ಸ್ಪೀಕರ್ ಗೆ ರಾಜೀನಾಮೆ ಸಲ್ಲಿಸಿದ್ದಾರೆ.

Published On :
ಬೆಂಗಳೂರು: ಕಾಂಗ್ರೆಸ್ ಶಾಸಕರ ರಾಜೀನಾಮೆ ಪರ್ವ ಮುಂದುವರೆದಿದ್ದು, ಸಿದ್ದರಾಮಯ್ಯ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಇಬ್ಬರು ಶಾಸಕರು ಸ್ಪೀಕರ್ ಗೆ ರಾಜೀನಾಮೆ ಸಲ್ಲಿಸಿದ್ದಾರೆ.
ಜು.10 ರಂದು ಸಿದ್ದರಾಮಯ್ಯ ಆಪ್ತ ಹೊಸಕೋಟೆ ಶಾಸಕ ಎಂಟಿಬಿ ನಾಗರಾಜ್ ಹಾಗೂ ಚಿಕ್ಕಬಳ್ಳಾಪುರ ಶಾಸಕ ಡಾ. ಸುಧಾಕರ್ ಸ್ಪೀಕರ್ ಕಚೇರಿಗೆ ತೆರಳಿ ರಾಜೀನಾಮೆ ಸಲ್ಲಿಸಿದ್ದಾರೆ.
ಶಾಸಕಿಯರಾದ ಅಂಜಲಿ ನಿಂಬಾಳ್ಕರ್ ಹಾಗೂ ಸೌಮ್ಯ ರೆಡ್ಡಿ ಸಹ ಇನ್ನು ಕೆಲವೇ ಹೊತ್ತಿನಲ್ಲಿ ರಾಜೀನಾಮೆ ನೀಡಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
crisisKarnataka politicsCongress-JDS Governmentಕಾಂಗ್ರೆಸ್-ಜೆಡಿಎಸ್ ಸರ್ಕಾರಶಾಸಕರ ರಾಜೀನಾಮೆMLAs resignationಕರ್ನಾಟಕ ರಾಜಕೀಯ ಬಿಕ್ಕಟ್ಟು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


