ಆಪರೇಷನ್ ಹಸ್ತದ ಭೀತಿ: ಬಿಜೆಪಿ ಶಾಸಕರು ರೆಸಾರ್ಟ್ ಗೆ ಶಿಫ್ಟ್ ?
ವಿಧಾನಸಭೆ ಕಲಾಪದಲ್ಲಿ ವಿಶ್ವಾಸ ಮತಯಾಚನೆ ಮಾಡುವುದಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಘೋಷಿಸುತ್ತಿದ್ದಂತೆ ಬಿಜೆಪಿ ಅಲರ್ಟ್ ಆಗಿದೆ...

Published On :
ಬೆಂಗಳೂರು: ವಿಧಾನಸಭೆ ಕಲಾಪದಲ್ಲಿ ವಿಶ್ವಾಸ ಮತಯಾಚನೆ ಮಾಡುವುದಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಘೋಷಿಸುತ್ತಿದ್ದಂತೆ ಬಿಜೆಪಿ ಅಲರ್ಟ್ ಆಗಿದೆ.
ಆಪರೇಷನ್ ಹಸ್ತದ ಭಯದಲ್ಲಿರುವ ಬಿಜೆಪಿ ತನ್ನ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಮುಂದಾಗಿದೆ, ವಿಧಾನಸಭೆಯಲ್ಲಿ ಸಂತಾಪ ಸೂಚಿಸುತ್ತಿದ್ದ ವೇಳೆಯೇ ಸದನದಿಂದ ಎದ್ದು ಹೊರಟ ಮಾಜಿ ಸಿಎಂ ಯಡಿಯೂರಪ್ಪ ತಮ್ಮ ಕೊಠಡಿಗೆ ತೆರಳಿ ಬಿಜೆಪಿ ಶಾಸಕರ ಜೊತೆ ಸಭೆ ನಡೆಸಿದರು.
ತಮ್ಮ ಶಾಸಕರು ಅಧಿವೇಶನ ಮುಗಿಯುವವರೆಗೂ ಬಿಜೆಪಿ ಶಾಸಕರು ಎಲ್ಲೂ ಹೋಗದಂತೆ ನಿಗಾ ವಹಿಸಲಾಗಿದೆ, ಹೀಗಾಗಿ ಬಿಜೆಪಿ ಶಾಸಕರನ್ನು ಬೆಂಗಳೂರು ಹೊರವಲಯದ ರಮಣಶ್ರೀ ರಾಯಲ್ ಆರ್ಕೇಡ್ ಗೆ ಶಿಫ್ಟ್ ಮಾಡಲಾಗುವುದು ಎಂಬ ವಿಷಯ ಕೇಳಿ ಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Politicsರಾಜಕೀಯಬಿ.ಎಸ್ ಯಡಿಯೂರಪ್ಪResortರೆಸಾರ್ಟ್B.s YedyurappaBJP MLAsOperation Hasthaಬಿಜೆಪಿ ಶಾಸಕರು. ಆಪರೇಶನ್ ಹಸ್ತ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


