ರೆಸಾರ್ಟ್ ರಾಜಕೀಯ ಮುಂದುವರಿಕೆ; ಸಂಡೇ ಮೂಡ್‍ನಲ್ಲಿ ಶಾಸಕರು
ರಾಜ್ಯದ ರಾಜಕೀಯ ಬಿಕ್ಕಟ್ಟು ಯಥಾಸ್ಥಿತಿಯಲ್ಲಿ ಮುಂದುವರಿದಿದ್ದು, ಮೂರೂ ಪಕ್ಷಗಳ ನಾಯಕರು ...

Published On :
ಬೆಂಗಳೂರು: ರಾಜ್ಯದ ರಾಜಕೀಯ ಬಿಕ್ಕಟ್ಟು ಯಥಾಸ್ಥಿತಿಯಲ್ಲಿ ಮುಂದುವರಿದಿದ್ದು, ಮೂರೂ ಪಕ್ಷಗಳ ನಾಯಕರು ರೆಸಾರ್ಟ್‍ನಲ್ಲಿ ತಂಗಿದ್ದು, ಕೆಲವರು ಭಾನುವಾರವಾದ ಇಂದು ದೇವಾಲಯಗಳ ಭೇಟಿ ಮಾಡಿದರೆ, ಇನ್ನು ಕೆಲವು ಶಾಸಕರು ಹೋಟೆಲ್‍ನಲ್ಲೇ ಕಾಲ ಕಳೆಯುತ್ತಿದ್ದಾರೆ.
ನಗರದ ಹೊರವಲಯದ ರಾಜಾನುಕುಂಟೆಯ ರಮಡ ರೆಸಾರ್ಟ್‍ನಲ್ಲಿರುವ ಬಿಜೆಪಿ ಶಾಸಕರು ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಲು ಮುಂದಾಗಿದ್ದಾರೆ. ಹೋಟೆಲ್‍ನಿಂದ ಹೊರಗೆ ಹೋಗಲು ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್ .ಯಡಿಯೂರಪ್ಪ ಅವರ ಸಮ್ಮತಿಗಾಗಿ ಕಾಯುತ್ತಿದ್ದಾರೆ.
ಸಂಜೆ ನಾಲ್ಕು ಹೊತ್ತಿಗೆ ಯಡಿಯೂರಪ್ಪ ಅವರು ಹೋಟೆಲ್‍ಗೆ ಆಗಮಿಸಿ ಶಾಸಕರೊಂದಿಗೆ ಸಭೆ ನಡೆಸಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


