ಸರ್ಕಾರ ಉಳಿಸಿಕೊಳ್ಳಲು ಸಿಎಂ ಅಂತಿಮ ಹಂತದ ಕಸರತ್ತು: ರೋಷನ್ ಬೇಗ್ ಸೇರಿದಂತೆ ಹಲವು 'ಕೈ'ನಾಯಕರ ಭೇಟಿ
ಕೋಮಾದಲ್ಲಿರುವ ಮೈತ್ರಿ ಸರ್ಕಾರವನ್ನು ಉಳಿಸಿಕೊಳ್ಳಲು ಮುಖ್ಯಮಂತ್ರಿ ಕುಮಾರಸ್ವಾಮಿ ಕೊನೆಯ ಹಂತದ ಕಸರತ್ತು ನಡೆಸಿದ್ದಾರೆ. ಇದರ ಅಂಗವಾಗಿ ಕಾಂಗ್ರೆಸ್ ...

Published On :
ಬೆಂಗಳೂರು: ಕೋಮಾದಲ್ಲಿರುವ ಮೈತ್ರಿ ಸರ್ಕಾರವನ್ನು ಉಳಿಸಿಕೊಳ್ಳಲು ಮುಖ್ಯಮಂತ್ರಿ ಕುಮಾರಸ್ವಾಮಿ ಕೊನೆಯ ಹಂತದ ಕಸರತ್ತು ನಡೆಸಿದ್ದಾರೆ. ಇದರ ಅಂಗವಾಗಿ ಕಾಂಗ್ರೆಸ್ ಬಂಡಾಯ ನಾಯಕರನ್ನು ಭೇಟಿಯಾಗಲು ಅಂತಿಮ ಪ್ರಯತ್ನ ಮಾಡಿದ್ದಾರೆ.
ಹಿರಿಯ ಶಾಸಕ ರಾಮಲಿಂಗಾ ರೆಡ್ಜಿ ರಾಜಿನಾಮೆ ವಾಪಸ್ ಪಡೆದುಕೊಳ್ಳುವುದಾಗಿ ಕಾಂಗ್ರೆಸ್ ಮುಖಂಡರು ವಿಶ್ವಾಸ ವ್ಯಕ್ತ ಪಡಿಸಿದ್ದಾರೆ. ಇದರ ಜೊತೆಗೆ ಎಐಸಿಸಿ ಮುಖಂಡರು ರೋಷನ್ ಬೇಗ್ ಅವರನ್ನು ರಾಜಿನಾಮೆ ವಾಪಸ್ ಪಡೆಯುವಂತೆ ಮನವೊಲಿಸಿದ್ದಾರೆ ಎಂದು ಹೇಳಲಾಗಿದೆ.
ಬುಧವಾರ ರಾತ್ರಿ ಪ್ರಕೃತಿ ರೆಸಾರ್ಟ್‌ಗೆ ಭೇಟಿ ನೀಡಿದ ಎಚ್. ಡಿ. ಕುಮಾರಸ್ವಾಮಿ ಕಾಂಗ್ರೆಸ್ ಶಾಸಕರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಸೇರಿದಂತೆ ಇತರ ನಾಯಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Kumaraswamyಕುಮಾರಸ್ವಾಮಿPoliticsರಾಜಕೀಯಭೇಟಿmeetCongress leadersರೋಷನ್ ಬೇಗ್ರೆಸಾರ್ಟ್ಕಾಂಗ್ರೆಸ್ ನಾಯಕರುResort. Rodhan baig
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


