ರಾಜಕೀಯ

ಸೋಗಲಾಡಿ ಸಿದ್ದರಾಮಯ್ಯ, 'ನೀವು ಮಾಡಿದ್ರೆ ಗರತೀತನ, ಬೇರೆಯವರು ಮಾಡಿದ್ರೆ ಹಾದರನಾ?'

ಮಾಜಿ ಮುಖ್ಯಮಂತ್ರಿ ಸಿಎಲ್ ಪಿ ನಾಯಕ ಸಿದ್ದರಾಮಯ್ಯ ಅವರನ್ನು ವಿಜಯಪುರ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹಿಗ್ಗಾಮುಗ್ಗಾ ಜಾಡಿಸಿದ್ದಾರೆ. ...

ಸೋಗಲಾಡಿ ಸಿದ್ದರಾಮಯ್ಯ, 'ನೀವು ಮಾಡಿದ್ರೆ ಗರತೀತನ, ಬೇರೆಯವರು ಮಾಡಿದ್ರೆ ಹಾದರನಾ?'
ಸಿದ್ದರಾಮಯ್ಯ
Published On :
ವಿಜಯಪುರ: ಮಾಜಿ ಮುಖ್ಯಮಂತ್ರಿ ಸಿಎಲ್ ಪಿ ನಾಯಕ ಸಿದ್ದರಾಮಯ್ಯ ಅವರನ್ನು ವಿಜಯಪುರ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್  ಹಿಗ್ಗಾಮುಗ್ಗಾ ಜಾಡಿಸಿದ್ದಾರೆ. ಸಿದ್ದರಾಮಯ್ಯ ಅವರ ವಿರುದ್ದ ಫೇಸ್ ಬುಕ್ ನಲ್ಲಿ ಹಾಕಿರುವ ಪೋಸ್ಟ್ ವೈರಲ್ ಆಗಿದೆ.
ಮೈತ್ರಿ ಶಾಸಕರ ರಾಜೀನಾಮೆ ವಿಚಾರದಲ್ಲಿ ಪಾಟೀಲ್ ಯತ್ನಾಳ್   ಸಿದ್ದರಾಮಯ್ಯ ಅವರನ್ನು ಲೇವಡಿ ಮಾಡಿ ಪೋಸ್ಟ್ ಹಾಕಿದ್ದಾರೆ.
ಮುಖ್ಯಮಂತ್ರಿ ಆಗಿದ್ದಾಗ 7 ಜನ ಜೆಡಿಎಸ್ ಶಾಸಕರ ರಾಜೀನಾಮೆ ಕೊಡಿಸಿದ್ದ "ಸಿದ್ಧ ಪುರುಷ"
ನೀವು ಮಾಡಿದರೇ  ಅದು ಗರತೀತನ, ಬೇರೆಯವರು ಮಾಡಿದ್ರೆ ಮಾತ್ರ ಹಾದರವೇ.? ಎಂದು ಸಿದ್ದರಾಮಯ್ಯ ಅವರನ್ನು ಪ್ರಶ್ನೆ ಮಾಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.