ರಾಜಕೀಯ

ನಿಮ್ಮ ಹತ್ತಿರ ಮಾತನಾಡುವುದು ಏನಿದೆ? ತಲೆಹರಟೆ ಪ್ರಶ್ನೆ ಕೇಳುತ್ತೀರಿ: ಮಾಧ್ಯಮಗಳ ಮೇಲೆ 'ಅನಿತಾ' ಪ್ರಹಾರ!

ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಪತ್ನಿ ಹಾಗೂ ಶಾಸಕಿ ಅನಿತಾ ಕುಮಾರಸ್ವಾಮಿ ಮಾಧ್ಯಮಗಳ ಎಲೆಕ್ಟ್ರಾನಿಕ್ ಮಾಧ್ಯಮಗಳ ವಿರುದ್ಧ ತೀವ್ರ ಕಿಡಿಕಾರಿದ್ದಾರೆ...

ನಿಮ್ಮ ಹತ್ತಿರ ಮಾತನಾಡುವುದು ಏನಿದೆ? ತಲೆಹರಟೆ ಪ್ರಶ್ನೆ ಕೇಳುತ್ತೀರಿ: ಮಾಧ್ಯಮಗಳ ಮೇಲೆ 'ಅನಿತಾ' ಪ್ರಹಾರ!
ಅನಿತಾ ಕುಮಾರಸ್ವಾಮಿ
Published On :
ರಾಮನಗರ: ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಪತ್ನಿ ಅನಿತಾ ಕುಮಾರಸ್ವಾಮಿ ಮಾಧ್ಯಮಗಳ ಎಲೆಕ್ಟ್ರಾನಿಕ್ ಮಾಧ್ಯಮಗಳ ವಿರುದ್ಧ ತೀವ್ರ ಕಿಡಿಕಾರಿದ್ದಾರೆ.
ನಿಮ್ಮ ಹತ್ತಿರ ಮಾತನಾಡುವುದು ಏನಿದೆ, ಕುಮಾರಣ್ಣ ಕೂಡ ನಿಮ್ಮ ಬಗ್ಗೆ ಬೇಸರ ವ್ಯಕ್ತ ಪಡಿಸಿದ್ದಾರೆ. ಇತ್ತೀಚೆಗೆ ಎಲೆಕ್ಟ್ರಾನಿಕ್ ಮಾಧ್ಯಮದವರು ತುಂಬಾ ಹಾಳಾಗಿದ್ದೀರಿ, ತಲೆ ಹರಟೆ ಪ್ರಶ್ನೆಗಳನ್ನು ಕೇಳುತ್ತರಿ ಎಂದು ಹರಿಹಾಯ್ದಿದ್ದಾರೆ. 
ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಅನಿತಾ ಕುಮಾರಸ್ವಾಮಿ ಮಾತನಾಡಿದ ಅವರು ಪ್ರತಿಯೊಂದರಲ್ಲೂ ತಪ್ಪು ಹುಡುಕುವ, ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು. 
ನೀವು  ಒಂದು ಗ್ರಾಪಂ ಚುನಾವಣೆ ಗೆದ್ದು ಕೆಲಸ ಮಾಡಿ ಗೊತ್ತಾಗುತ್ತೆ. ನಿಮಗೂ ಕೂಡ ಕಷ್ಟ ಗೊತ್ತಾಗುತ್ತೆ ಎಂದು ಸವಾಲು ಹಾಕಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.