ರಾಜ್ಯ ಕಾಂಗ್ರೆಸ್ ಗೆ ಆಘಾತ: ಕೆಪಿಸಿಸಿ ವಿಸರ್ಜಿಸಿ ಆದೇಶ ಹೊರಡಿಸಿದ ಎಐಸಿಸಿ
ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಕಾಂಗ್ರೆಸ್ ಕಳಪೆ ಪ್ರದರ್ಶನ ಮಾಡಿದ ಬೆನ್ನಲ್ಲೇ ಕರ್ನಾಟಕ ರಾಜ್ಯ ಪ್ರದೇಶ ಕಾಂಗ್ರೆಸ್ ಸಮಿತಿಗೆ ಹೈಕಮಾಂಡ್ ಮೇಜರ್ ಸರ್ಜರಿ .

Published On :
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಕಾಂಗ್ರೆಸ್ ಕಳಪೆ ಪ್ರದರ್ಶನ ಮಾಡಿದ ಬೆನ್ನಲ್ಲೇ ಕರ್ನಾಟಕ ರಾಜ್ಯ ಪ್ರದೇಶ ಕಾಂಗ್ರೆಸ್ ಸಮಿತಿಗೆ ಹೈಕಮಾಂಡ್ ಮೇಜರ್ ಸರ್ಜರಿ ಮಾಡಲು ಮುಂದಾಗಿದೆ.
ಕೆಪಿಸಿಸಿ ಅಧ್ಯಕ್ಷ ಮತ್ತು ಕಾರ್ಯಾಧ್ಯಕ್ಷರನ್ನು ಹೊರತು ಪಡಿಸಿ ಉಳಿದ ಪದಾಧಿಕಾರಿಗಳನ್ನು ವಿಸರ್ಜನೆ ಮಾಡಿ ಕೆಪಿಸಿಸಿ ಘಟಕ ಪುನಾರಚನೆಗೆ ಎಐಸಿಸಿ ಮಹತ್ವದ ಆದೇಶ ಹೊರಡಿಸಿದೆ.
ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಹೊತ್ತಿರುವ ಕೆ ಸಿ ವೇಣುಗೋಪಾಲ್ ಎಲ್ಲ ಘಟಕದ ಪದಾಧಿಕಾರಿಗಳ ನೇಮಕಕ್ಕೆ ಸೂಚನೆ ನೀಡಿದ್ದಾರೆ. ಒಟ್ಟು 310 ಪದಾಧಿಕಾರಿಗಳ ಬದಲಾವಣೆಗೆ ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


