ರಾಜಕೀಯ

ಮಧ್ಯಂತರ ಚುನಾವಣೆಯಿಂದ ರಾಜ್ಯದ ಜನತೆಗೆ ಹೊರೆಯಾಗಲಿದೆ: ಡಿವಿ ಸದಾನಂದಗೌಡ

ಮಧ್ಯಂತರ ಚುನಾವಣೆಯಿಂದಾಗಿ ರಾಜ್ಯಗ ಜನತೆಗೆ ಹೆಚ್ಚುವರಿ ಹೊರೆಯಾಗಲಿದೆ, ಹೀಗಾಗಿ ಒಂದು ವೇಳೆ ಅವಕಾಶ ನೀಡಿದರೇ ಬಿಜೆಪಿ ಎಲ್ಲವನ್ನು ...

ಮಧ್ಯಂತರ ಚುನಾವಣೆಯಿಂದ ರಾಜ್ಯದ  ಜನತೆಗೆ ಹೊರೆಯಾಗಲಿದೆ: ಡಿವಿ ಸದಾನಂದಗೌಡ
ಡಿ.ವಿ ಸದಾನಂದಗೌಡ
Published On :
ಬೆಂಗಳೂರು: ಮಧ್ಯಂತರ ಚುನಾವಣೆಯಿಂದಾಗಿ ರಾಜ್ಯಗ ಜನತೆಗೆ ಹೆಚ್ಚುವರಿ ಹೊರೆಯಾಗಲಿದೆ, ಹೀಗಾಗಿ ಒಂದು ವೇಳೆ ಅವಕಾಶ ನೀಡಿದರೇ ಬಿಜೆಪಿ ಎಲ್ಲವನ್ನು ಸರಿಪಡಿಸುತ್ತದೆ ಎಂದು ಕೇಂದ್ರ ಸಚಿವ ಡಿ.ವಿ ಸದಾನಂದಗೌಡ ಹೇಳಿದ್ದಾರೆ,
ನೆಲಮಂಗಲದಲ್ಲಿ ಪ್ರಧಾನಮಂತ್ರಿ ಜನ ಔಷಧಿ ಕೇಂದ್ರ ಉದ್ಘಾಟಿಸಿ ಮಾತನಾಡಿದ, ಸದಾನಂದಗೌಡ ಚುನಾವಣೆಯಿಂದ ಅಭಿವೃದ್ಧಿ ಕೆಲಸಗಳು ಹಿಂದುಳಿಯುತ್ತವೆ ಎಂದು ತಿಳಿಸಿದ್ದಾರೆ. 
ಮಧ್ಯಂತರ ಚುನಾವಣೆಯಿಂದಾಗಿ ಜನರಿಗೆ ಹೊರೆಯಾಗುತ್ತದೆ, ಸದ್ಯದ ಪರಿಸ್ಥಿತಿಯಲ್ಲಿ ಮಧ್ಯಂತರ ಚುನಾವಣೆಯಿಂದಾಗಿ ಸಮಸ್ಯೆಯಾಗುತ್ತದೆ, ನಮ್ಮ ರಾಜಕೀಯ ಆಕಾಂಕ್ಷೆಯನ್ನು ಸಾಧಿಸಿಕೊಳ್ಳಲು ಜನರಗಿ ಸಮಸ್ಯೆ ಕೊಡುವುದು ಸರಿಯಿಲ್ಲ ಎಂದು ಅಭಿಪ್ರಾಯ ಪಟ್ಟಿದ್ದಾರೆ, ಒಂದು ವೇಳೆ ಅವರು ಮಾಡಿರುವ ತಪ್ಪನ್ನು ಸರಿಪಡಿಸಿಕೊಳ್ಳಲು ಒಂದು ಅವಕಾಶ ನೀಡೋಣ ಎಂದು ತಿಳಿಸಿದ್ದಾರೆ.
ಕಳೆದ ಮೂರು ನಾಲ್ಕು ತಿಂಗಳಿಂದ ಯಾವುದೇ ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ ಎಂದು ಹೇಳಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.