ಸೀಟು ಹಂಚಿಕೆ ಬಿಕ್ಕಟ್ಟು ಶಮನಕ್ಕೆ ಸಮನ್ವಯ ಸಮಿತಿ ಸಭೆ ವಿಫಲ: ಒಂದು ವಾರದಲ್ಲಿ ಪೂರ್ಣ- ಸಿದ್ದರಾಮಯ್ಯ
ಲೋಕಸಭಾ ಚುನಾವಣೆಯ ಸೀಟು ಹಂಚಿಕೆ ಬಿಕ್ಕಟ್ಟು ಶಮನಗೊಳಿಸಲು ಕೆ.ಕೆ.ಗೆಸ್ಟ್ ಹೌಸ್‌ನಲ್ಲಿಂದು ನಡೆದ ಕಾಂಗ್ರೆಸ್-ಜೆಡಿಎಸ್ ಸಮನ್ವಯ ಸಮಿತಿ ಸಭೆ ವಿಫಲವಾಗಿದೆ.

Published On :
ಬೆಂಗಳೂರು: ಲೋಕಸಭಾ ಚುನಾವಣೆಯ ಸೀಟು ಹಂಚಿಕೆ ಬಿಕ್ಕಟ್ಟು ಶಮನಗೊಳಿಸಲು ಕೆ.ಕೆ.ಗೆಸ್ಟ್ ಹೌಸ್‌ನಲ್ಲಿಂದು ನಡೆದ ಕಾಂಗ್ರೆಸ್-ಜೆಡಿಎಸ್ ಸಮನ್ವಯ ಸಮಿತಿ ಸಭೆ ವಿಫಲವಾಗಿದೆ.ಜೆಡಿಎಸ್ 12 ಸ್ಥಾನಗಳಿಗೆ ಪಟ್ಟು ಹಿಡಿದಿದ್ದರಿಂದ ಇಂದಿನ ಸಮನ್ವಯ ಸಮಿತಿ ಸಭೆಯಲ್ಲಿ ಒಮ್ಮತಕ್ಕೆ ಬರಲು ಸಾಧ್ಯವಾಗಿಲ್ಲ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


