ರಾಜಕೀಯ

ಉದ್ದದ ನಾಮ ಇಟ್ಟುಕೊಂಡವರನ್ನು ಕಂಡರೆ ನನಗೆ ಭಯವಾಗುತ್ತದೆ: ಬಿಜೆಪಿಯವರನ್ನು ಕಿಚಾಯಿಸಿದ ಸಿದ್ದರಾಮಯ್ಯ

ನನಗೆ ಹಣೆ ಮೇಲೆ ನಾಮ(ತಿಲಕ) ಇಟ್ಟವರನ್ನ ಕಂಡರೆ ಭಯವಾಗುತ್ತೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ಬಿಜೆಪಿಯನ್ನು ಕಿಚಾಯಿಸಿದ್ದಾರೆ...

ಉದ್ದದ ನಾಮ ಇಟ್ಟುಕೊಂಡವರನ್ನು ಕಂಡರೆ ನನಗೆ ಭಯವಾಗುತ್ತದೆ: ಬಿಜೆಪಿಯವರನ್ನು ಕಿಚಾಯಿಸಿದ ಸಿದ್ದರಾಮಯ್ಯ
ಸಿದ್ದರಾಮಯ್ಯ
Published On :
ಬಾದಾಮಿ:  ನನಗೆ ಹಣೆ ಮೇಲೆ ನಾಮ(ತಿಲಕ) ಇಟ್ಟವರನ್ನ ಕಂಡರೆ ಭಯವಾಗುತ್ತೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ಬಿಜೆಪಿಯನ್ನು ಕಿಚಾಯಿಸಿದ್ದಾರೆ.
ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಕೆಂದೂರು ಕೆರೆಗೆ ನೀರು ತುಂಬಿಸುವ ಯೋಜನೆ ಚಾಲನೆ ನೀಡಿ ಮಾತನಾಡಿದ ಅವರು, ಯಾಕೋ ಗೊತ್ತಿಲ್ಲ ನನಗೆ ಹಣೆಗೆ ಉದ್ದ ನಾಮ ಇಟ್ಟುಕೊಂಡವರನ್ನು ಕಂಡರೆ ಭಯವಾಗುತ್ತದೆ ಎಂದು ಹೇಳಿದ್ದಾರೆ. .
ಪೂಜಾ ಸ್ಥಳಕ್ಕೆ ಆಗಮಿಸುತ್ತಿದಂತೆಯೇ ಗಡಿಬಿಡಿ ಮಾಡಿದ ಅವರು, ‘ಮುಗಿಸಯ್ಯ. ಬೇಗ ಮುಗಿಸಯ್ಯ. ಹೇ ನೀನೇ ಕಾಯಿ ಒಡಿ. ಹೇ ತಾರಯ್ಯ ಇಲ್ಲಿ ಗುದ್ದಲಿ… ಎಂದು ಕಾಮಗಾರಿಗೆ ಚಾಲನೆ ನೀಡಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.