ಮೈತ್ರಿ ಸರ್ಕಾರದಿಂದ ಕೇಂದ್ರ ಸರ್ಕಾರದ ಅನುದಾನ ದುರುಪಯೋಗ: ಶೋಭಾ ಕರಂದ್ಲಾಜೆ
ಕೇಂದ್ರ ಸರ್ಕಾರ ನೀಡಿದ ಅಮೃತ ಯೋಜನೆ, ಸ್ಮಾರ್ಟ್ ಸಿಟಿ ಯೋಜನೆ ಹಣವನ್ನು ರಾಜ್ಯ ಸರ್ಕಾರ ದುರುಪಯೋಗ ಮಾಡಿಕೊಂಡಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಗಂಭೀರ ಆರೋಪ ಮಾಡಿದ್ದಾರೆ.

Published On :
ಬೆಂಗಳೂರು: ಕೇಂದ್ರ ಸರ್ಕಾರ ನೀಡಿದ ಅಮೃತ ಯೋಜನೆ, ಸ್ಮಾರ್ಟ್ ಸಿಟಿ ಯೋಜನೆ ಹಣವನ್ನು ರಾಜ್ಯ ಸರ್ಕಾರ ದುರುಪಯೋಗ ಮಾಡಿಕೊಂಡಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಗಂಭೀರ ಆರೋಪ ಮಾಡಿದ್ದಾರೆ.
ಸ್ಮಾರ್ಟ್ ಸಿಟಿ ಅನುದಾನ ವನ್ನು ಬೇರೆ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ. ಬಿಬಿಎಂಪಿಗೆ ನೀಡಿದ ಕಸದ ಹಣವನ್ನು ರಸ್ತೆ ಅಭಿವೃದ್ದಿಗೆ ಬಳಸಿಕೊಳ್ಳುವ ಮೂಲಕ ರಾಜ್ಯ ಸರ್ಕಾರ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದೆ ಎಂದು ಅವರು ದೂರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Politicsಸಮ್ಮಿಶ್ರ ಸರ್ಕಾರShobha Karandlajeಶೋಭಾ ಕರಂದ್ಲಾಜೆcoalition governmentCentral government fundsಕೇಂದ್ರ ಸರ್ಕಾರದ ಅನುದಾನ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


