ಸುಮಲತಾ ವಿರುದ್ಧ ನನ್ನ ಗೆಲುವು ನಿಶ್ಚಿತ, ನಾನು ಪ್ರಜ್ವಲ್ ಒಟ್ಟಾಗಿ ಜೆಡಿಎಸ್ ಕಟ್ಟುತ್ತೇವೆ: ನಿಖಿಲ್
ಮಂಡ್ಯ ಜನರ ಬಯಕೆಯಂತೆ ವರಿಷ್ಟರು ನನ್ನನ್ನು ಲೋಕಸಭೆ ಚುನಾವಣಾ ಕಣಕ್ಕೆ ಇಳಿಸಿದ್ದಾರೆ. ಹೀಗಾಗಿ ಸುಮಲತಾ ಅಂಬರೀಷ್ ವಿರುದ್ದ ನನ್ನ ಗೆಲುವು ನಿಶ್ಚಿತ ಎಂದು ...

Published On :
ಬೆಂಗಳೂರು: ಮಂಡ್ಯ ಜನರ ಬಯಕೆಯಂತೆ ವರಿಷ್ಟರು ನನ್ನನ್ನು ಲೋಕಸಭೆ ಚುನಾವಣಾ ಕಣಕ್ಕೆ ಇಳಿಸಿದ್ದಾರೆ. ಹೀಗಾಗಿ ಸುಮಲತಾ ಅಂಬರೀಷ್ ವಿರುದ್ದ ನನ್ನ ಗೆಲುವು ನಿಶ್ಚಿತ ಎಂದು ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನ ಗಾಳಿ ಆಂಜನೇಯಸ್ವಾಮಿ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿ ಮಾತನಾಡಿದ ನಿಖಿಲ್, ಜನರ ಆಶೋತ್ತರಗಳನ್ನು ಈಡೇರಿಸಲು ನಾನು ಮತ್ತು ಪ್ರಜ್ವಲ್ ಚುನಾವಣೆಗೆ ಸ್ಪರ್ಧಿಸುತ್ತಿದ್ದೇವೆ, ನಾವಿಬ್ಬರೂ ಒಟ್ಟಿಗೆ ಸೇರಿ ಜೆಡಿಎಸ್ ಪಕ್ಷವನ್ನು ಕಟ್ಟುತ್ತೇವೆ ಎಂದು ಹೇಳಿದ್ದಾರೆ,
ಮಂಡ್ಯ ನಾಯಕರ ಒತ್ತಾಸೆಯಂತೆ ನಾನು ಚುನಾವಣೆಗೆ ಸ್ಪರ್ಧಿಸಿದ್ದೇನೆ, ಜೆಡಿಎಸ್ ಬೆಳೆಸುವುದು ನನ್ನ ಪ್ರಮುಖ ಧ್ಯೇಯ ಎಂದು ನಿಖಿಲ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Politicsರಾಜಕೀಯಮಂಡ್ಯMandyaಲೋಕಸಭೆ ಚುನಾವಣೆLok Sabha pollsSumalatha Ambareeshನಿಖಿಲ್ ಕುಮಾರಸ್ವಾಮಿಸುಮಲತಾ ಅಂಬರೀಷ್Nikhil Kumarswamy
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


