ಹಾಸನ ನಂತರ ಇಂದು ಮಂಡ್ಯಕ್ಕೆ ದೇವೇಗೌಡರ ಕಣ್ಣೀರು ಶಿಫ್ಟ್: ಬಿಜೆಪಿ ಟೀಕೆ
ಹಾಸನದಲ್ಲಿ ಲೋಕಸಭೆ ಕ್ಷೇತ್ರಕ್ಕೆ ತಮ್ಮ ಮೊಮ್ಮಗ ಪ್ರಜ್ವಲ್ ರೇವಣ್ಣ ಸ್ಪರ್ಧಿಸುವುದಾಗಿ ಅಧಿಕೃತ ...

Published On :
ಬೆಂಗಳೂರು: ಹಾಸನದಲ್ಲಿ ಲೋಕಸಭೆ ಕ್ಷೇತ್ರಕ್ಕೆ ತಮ್ಮ ಮೊಮ್ಮಗ ಪ್ರಜ್ವಲ್ ರೇವಣ್ಣ ಸ್ಪರ್ಧಿಸುವುದಾಗಿ ಅಧಿಕೃತ ಘೋಷಣೆ ಮಾಡಿದ್ದ ಸಂದರ್ಭದಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಸೇರಿದಂತೆ ಅವರ ಕುಟುಂಬ ವೇದಿಕೆಯಲ್ಲಿಯೇ ಕಣ್ಣೀರು ಹಾಕಿದ್ದಕ್ಕೆ ಬಿಜೆಪಿ ಟೀಕೆಯನ್ನು ಗುರುವಾರ ಕೂಡ ಮುಂದುವರಿಸಿದೆ.
ಇಂದು ದೇವೇಗೌಡರು ಮಂಡ್ಯದಲ್ಲಿ ತಮ್ಮ ಮತ್ತೊಬ್ಬ ಮೊಮ್ಮಗ ನಿಖಿಲ್ ಕುಮಾರ್ ಅವರ ಹೆಸರನ್ನು ಲೋಕಸಭೆ ಚುನಾವಣೆಗೆ ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ. ನಿನ್ನೆಯ ಕಣ್ಣೀರಿನ ನಾಟಕ ಇಂದು ಮಂಡ್ಯಕ್ಕೆ ಶಿಫ್ಟ್ ಆಗಲಿದೆ ಎಂದು ಬಿಜೆಪಿ ಟ್ವೀಟ್ ಮಾಡಿದೆ.
ನಿಖಿಲ್ ಎಲ್ಲಿದ್ದೀಯಪ್ಪ .. ?
— BJP Karnataka (@BJP4Karnataka) March 14, 2019
After Hassan the "Art Of Crying" show will shift to Mandya today.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


