ಬೆಂ. ಉತ್ತರ ಕ್ಷೇತ್ರ ಜೆಡಿಎಸ್ ಗೆ ಬಿಟ್ಟುಕೊಟ್ಟಿರುವುದರಿಂದ ಕಾಂಗ್ರೆಸ್ ಗೆ ಭಾರೀ ಹೊಡೆತ- ಎಸ್.ಟಿ.ಸೋಮಶೇಖರ್
ಬೆಂಗಳೂರು ಉತ್ತರ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಟ್ಟಿರುವುದರಿಂದ ಕಾಂಗ್ರೆಸ್ ಪಕ್ಷಕ್ಕೆ ಹೊಡೆತ ಬೀಳುತ್ತದೆ. ಆದರೂ ಹೈಕಮಾಂಡ್ ಹೇಳಿರುವುದಾಗಿ ಶಾಸಕ ...

Published On :
ಬೆಂಗಳೂರು: ಬೆಂಗಳೂರು ಉತ್ತರ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಟ್ಟಿರುವುದರಿಂದ ಕಾಂಗ್ರೆಸ್ ಪಕ್ಷಕ್ಕೆ ಹೊಡೆತ ಬೀಳುತ್ತದೆ. ಆದರೂ ಹೈಕಮಾಂಡ್ ಹೇಳಿರುವುದಾಗಿ ಶಾಸಕ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ಉತ್ತರ ಕ್ಷೇತ್ರವನ್ನು ಕಾಂಗ್ರೆಸ್ ಹೈಕಮಾಂಡ್, ಜೆಡಿಎಸ್ಗೆ ಬಿಟ್ಟುಕೊಟ್ಟಿದೆ. ಆದ್ದ ಅದನ್ನು ಪಾಲಿಸುತ್ತೇವೆ ಎಂದು ಬಿಡಿಎ ಅಧ್ಯಕ್ಷ ಹಾರಿಂದ ಎಐಸಿಸಿ ಆದೇಶ ಪಾಲಿಸುತ್ತೇವೆ. ಜೆಡಿಎಸ್ನಿಂದ ಯಾರೇ ಅಭ್ಯರ್ಥಿ ಸ್ಪರ್ಧಿಸಿದರೂ ಗೆಲ್ಲಿಸುವ ಕೆಲಸ ಮಾಡುತ್ತೇವೆ ಎಂದು ಹೇಳಿದರು.
ಕೆಲವರು ಅಮೃತ ಕುಡಿದರೂ ವಿಷ ಕುಡಿಯುತ್ತಿದ್ದೇವೆ ಎಂದು ಹೇಳುತ್ತಾರೆ, ಆದರೆ ನಾವು ವಿಷ ಕುಡಿದರೂ ಅಮೃತ ಕುಡಿಯುತ್ತಿದ್ದೇವೆ ಎಂದು ಹೇಳುತ್ತಿದ್ದೇವೆ ಎಂದು ಹೇಳುವ ಮೂಲಕ ಸೋಮಶೇಖರ್ ಪರೋಕ್ಷವಾಗಿ ಮುಖ್ಯಮಂತ್ರಿಗೆ ಟಾಂಗ್ ನೀಡಿದರು.
ಕ್ಷೇತ್ರದಲ್ಲಿ ಐದು ಕಾಂಗ್ರೆಸ್ ಶಾಸಕರಿದ್ದರೂ ಜೆಡಿಎಸ್ಗಾಗಿ ಕೆಲಸ ಮಾಡುತ್ತೇವೆ. ಇಂದು ಸಂಜೆ ಸಚಿವ ಕೃಷ್ಣ ಬೈರೇಗೌಡ ಅವರ ಮನೆಯಲ್ಲಿ ಸಭೆ ಕರೆಯಲಾಗಿದೆ. ಎಲ್ಲಾ ಶಾಸಕರು, ಸೋತ ಅಭ್ಯರ್ಥಿಗಳು, ಕಾಂಗ್ರೆಸ್ ಮುಖಂಡರು ಇದರಲ್ಲಿ ಭಾಗಿಯಾಗಲಿದ್ದಾರೆ. ಅಲ್ಲಿ ಚುನಾವಣೆ ರೂಪುರೇಷೆಗಳ ಬಗ್ಗೆ ಚರ್ಚಿಸುತ್ತೇವೆ ಎಂದು ಸೋಮಶೇಖರ್ ತಿಳಿಸಿದರು.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ಉತ್ತರ ಕ್ಷೇತ್ರವನ್ನು ಕಾಂಗ್ರೆಸ್ ಹೈಕಮಾಂಡ್, ಜೆಡಿಎಸ್ಗೆ ಬಿಟ್ಟುಕೊಟ್ಟಿದೆ. ಆದ್ದರಿಂದ ಎಐಸಿಸಿ ಆದೇಶ ಪಾಲಿಸುತ್ತೇವೆ. ಜೆಡಿಎಸ್ನಿಂದ ಯಾರೇ ಅಭ್ಯರ್ಥಿ ಸ್ಪರ್ಧಿಸಿದರೂ ಗೆಲ್ಲಿಸುವ ಕೆಲಸ ಮಾಡುತ್ತೇವೆ ಎಂದು ಹೇಳಿದರು.
ಕೆಲವರು ಅಮೃತ ಕುಡಿದರೂ ವಿಷ ಕುಡಿಯುತ್ತಿದ್ದೇವೆ ಎಂದು ಹೇಳುತ್ತಾರೆ, ಆದರೆ ನಾವು ವಿಷ ಕುಡಿದರೂ ಅಮೃತ ಕುಡಿಯುತ್ತಿದ್ದೇವೆ ಎಂದು ಹೇಳುತ್ತಿದ್ದೇವೆ ಎಂದು ಹೇಳುವ ಮೂಲಕ ಸೋಮಶೇಖರ್ ಪರೋಕ್ಷವಾಗಿ ಮುಖ್ಯಮಂತ್ರಿಗೆ ಟಾಂಗ್ ನೀಡಿದರು.
ಕ್ಷೇತ್ರದಲ್ಲಿ ಐದು ಕಾಂಗ್ರೆಸ್ ಶಾಸಕರಿದ್ದರೂ ಜೆಡಿಎಸ್ಗಾಗಿ ಕೆಲಸ ಮಾಡುತ್ತೇವೆ. ಇಂದು ಸಂಜೆ ಸಚಿವ ಕೃಷ್ಣ ಬೈರೇಗೌಡ ಅವರ ಮನೆಯಲ್ಲಿ ಸಭೆ ಕರೆಯಲಾಗಿದೆ. ಎಲ್ಲಾ ಶಾಸಕರು, ಸೋತ ಅಭ್ಯರ್ಥಿಗಳು, ಕಾಂಗ್ರೆಸ್ ಮುಖಂಡರು ಇದರಲ್ಲಿ ಭಾಗಿಯಾಗಲಿದ್ದಾರೆ. ಅಲ್ಲಿ ಚುನಾವಣೆ ರೂಪುರೇಷೆಗಳ ಬಗ್ಗೆ ಚರ್ಚಿಸುತ್ತೇವೆ ಎಂದು ಸೋಮಶೇಖರ್ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


