ಮೋದಿಗೆ ಧೈರ್ಯವಿದ್ದರೆ ರಾಹುಲ್ ಜತೆ ಮುಕ್ತ ಚರ್ಚೆಗೆ ಬರಲಿ: ಬಿಕೆ ಹರಿಪ್ರಸಾದ್ ಸವಾಲ್
ಕಳೆದ ಐದು ವರ್ಷಗಳಲ್ಲಿ ಒಂದೂ ಪತ್ರಿಕಾಗೋಷ್ಠಿ ನಡೆಸದ ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಜತೆಗೆ ಬಹಿರಂಗ ಚರ್ಚೆಗೆ ಆಗಮಿಸಬೇಕು ಎಂದು ಕಾಂಗ್ರೆಸ್....

Published On :
ಕಲಬುರ್ಗಿ: ಕಳೆದ ಐದು ವರ್ಷಗಳಲ್ಲಿ ಒಂದೂ ಪತ್ರಿಕಾಗೋಷ್ಠಿ ನಡೆಸದ ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಜತೆಗೆ ಬಹಿರಂಗ ಚರ್ಚೆಗೆ ಆಗಮಿಸಬೇಕು ಎಂದು ಕಾಂಗ್ರೆಸ್ ನ ಹಿರಿಯ ನಾಯಕ ಬಿಕೆ ಹರಿಪ್ರಸಾದ್ ಸವಾಲು ಹಾಕಿದ್ದಾರೆ.
"ಕಾವಲುಗಾರನೇ ಕಳ್ಳನಾದರೆ ನಿಮ್ಮ ಅಮೂಲ್ಯ ವಸ್ತುಗಳನ್ನು ರಕ್ಷಿಸುವವರಾರು?ಒಂದು ವೇಳೆ ನರೇಂದ್ರ ಮೋದಿಯವರಿಗೆ ನಿಜವಾಗಿ ಧೈರ್ಯವಿದ್ದರೆ ಅವರು ನಮ್ಮ ನಾಯಕ ರಾಹುಲ್ ಗಾಂಧಿ ಜತೆಗೆ ಬಹಿರಂಗವಾಗಿ ಚರ್ಚೆಗೆ ಆಗ್ಮೈಸಲಿ" ಹರಿಪ್ರಸಾದ್ ಹೇಳಿದ್ದಾರೆ.
"ಪ್ರಧಾನಿಯಾದಂದಿನಿಂದ ಮೋದಿ ಇಂದಿನವರೆಗೆ ಯಾವುದೇ ಪತ್ರಿಕಾಗೋಷ್ಠಿ ನಡೆಸಿಲ್ಲ. ಅವರಿಗೆ ತಾಖತ್ ಇದ್ದದ್ದಾದರೆ ಈಗಲೇ ಬಹಿರಂಗ ಪತ್ರಿಕಾಗೋಷ್ಠಿ ನಡೆಸಿ ತೋರಿಸಲಿ" ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


